ಫೆಬ್ರುರಿಯಲ್ಲಿ `ದಳಪತಿ’

Published on

737 Views
Advertisement

ನಿಮ್ಮ ಸಿನಿಮಾ ಲಾಂಛನದಲ್ಲಿ ನವೀನ್ ಜಿ.ಎಸ್. ಅವರು ನಿರ್ಮಿಸಿರುವ `ದಳಪತಿ` ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಫೆಬ್ರುರಿಯಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

`ಲವ್ ಗುರು` ಪ್ರಶಾಂತ್‍ರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ಲವ್ಲಿಸ್ಟಾರ್ ಪ್ರೇಮ್ ಅಭಿನಯಿಸಿದ್ದಾರೆ. ಕೃತಿ ಖರಬಂದ, ಚಿಕ್ಕಣ್ಣ, ಶರತ್ ಲೋಹಿತಾಶ್ವ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಚರಣ್‍ರಾಜ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿದೆ. ರವಿಚಂದ್ರನ್ ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಎಮ್.ಎಸ್.ರಮೇಶ್ ಸಂಭಾಷಣೆ ಬರೆದಿದ್ದಾರೆ.

Advertisement

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com