ಡಾರ್ಲಿಂಗ್ ಕೃಷ್ಣನ (Love Mocktail) ಹೊಸ ಚಿತ್ರ ಶ್ರೀಕೃಷ್ಣ@ಜೀಮೈಲ್.ಕಾಮ್

Published on

456 Views
Advertisement

ಲವ್ ಮೊಕ್ಟೈಲ್ ಚಿತ್ರದ ಯಶಸ್ಸಿನ ನಂತರ ಡಾರ್ಲಿಂಗ್ ಕೃಷ್ಣ
ಅವರಿಗೆ ಡಿಮ್ಯಾಂಡ್ ಶುರುವಾಗಿದೆ. ಮೊನ್ನೆಯಷ್ಟೆ ಲವ್ ಮೊಕ್ಟೈಲ್(Love Mocktail)
ಚಿತ್ರದ ಸೀಕ್ವೆಲ್ ಚಿತ್ರದ ಸ್ಕ್ರಿಪ್ಟ್ ಪೂಜೆ ನಡೆಯಿತು.

ಇಂದು ಕೃಷ್ಣ
ಅಭಿನಯಿಸಲಿರುವ ಮತ್ತೊಂದು ಚಿತ್ರದ ಮಹೂರ್ತ ಇಂದು
ಸರಳವಾಗಿದೆ ನೆರವೇರಿದೆ. ಅಂದಹಾಗೆ ಈ ಚಿತ್ರಕ್ಕೆ
Srikrishna@gmail.com ಎಂಬ ಶೀರ್ಷಿಕೆಯನ್ನು ಇಡಲಾಗಿದೆ.

Advertisement

darling krishna movies

Watch Love Mocktail Kannada Full Movie

Advertisement

ಸಂದೇಶ್ ನಾಗರಾಜ್ ಅವರು ನಿರ್ಮಾಣ ಮಾಡಲಿರುವ ಈ
ಚಿತ್ರವನ್ನು ನಾಗಶೇಖರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ
ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯಾ ಅವರು ಸಂಗೀತ
ಸಂಯೋಜನೆ ಮಾಡಲಿದ್ದಾರೆ. ಉಳಿದಂತೆ ಚಿತ್ರದ ಫಸ್ಟ್ ಲುಕ್
ಹಾಗೂ ಚಿತ್ರದ ಕುರಿತ ಮತ್ತಷ್ಟು ಮಾಹಿತಿಗಳನ್ನು ಸದ್ಯದಲ್ಲೇ
ಚಿತ್ರತಂಡ ನೀಡಲಿದೆ.(Love Mocktail)

Advertisement

Watch Love Mocktail Movie on amazon Prime Video

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com