“ದಶರಥ” ಸದ್ಯದಲ್ಲೇ ಬರುತ್ತಿದ್ದಾರೆ ಕ್ರೇಜಿಸ್ಟಾರ್ ರವಿಚಂದ್ರನ್

Published on

465 Views
Advertisement

ಕನಸುಗಾರ ಕ್ರೇಜಿಸ್ಟಾರ್ ರವಿಚಂದ್ರನ್ ಮೊದಲಬಾರಿಗೆ ಎಂ ಎಸ್ ರಮೇಶ್ಅವರ ನಿರ್ದೇಶನದಲ್ಲಿ ನಟಿಸುತ್ತಿರುವ ‘ದಶರಥ’ ಚಿತ್ರದ ಹಾಡುಗಳು ಸದ್ಯದಲ್ಲೇ ಬಿಡುಗಡೆಯಾಗಲಿವೆ. ಗುರುಕಿರಣ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ‌‌. ಎಂ.ಎಸ್.ಆರ್. ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಎಂ.ಎಸ್.ರಮೇಶ್ ಅವರು ಅವರು ನಿರ್ದೇಶನ ಮಾಡಿದ್ದಾರೆ‌.


ರವಿಚಂದ್ರನ್ ನಿರ್ದೇಶನದ ಚಿತ್ರಗಳಿಗೆ ಖಾಯಂ ಛಾಯಗ್ರಾಹಕರಾಗಿರುವ ಜಿ.ಎಸ್.ವಿ ಸೀತಾರಾಂ ಅವರು ಛಾಯಗ್ರಾಹಕರಾಗಿದ್ದಾರೆ‌. ಸೋನಿಯಾ
ಅಗರ್ವಾಲ್ ಪ್ರಿಯಾಮಣಿ ಮೇಘಶ್ರೀ ಸೇರಿದಂತೆ ಅನೇಕ ಕಲಾವಿದರು
ಚಿತ್ರದಲ್ಲಿ ನಟಿಸಲಿದ್ದಾರೆ.‌

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com