ಸುಮಲತಾ ಅಂಬರೀಶ್ ಹಾಗೂ ಹರಿಪ್ರಿಯಾ ನಟನೆಯ ‘ಡಾಟರ್ ಆಫ್ ಪಾರ್ವತಮ್ಮ ಮೇ 24ರಂದು ಬೆಳ್ಳಿತೆರೆಗೆ

Published on

249 Views

ಸುಮಲತಾ ಅಂಬರೀಶ್ ಹಾಗೂ ಹರಿಪ್ರಿಯಾ ನಟನೆಯ ‘ಡಾಟರ್ ಆಫ್ ಪಾರ್ವತಮ್ಮ’ ಟೀಸರ್ ಯೂಟ್ಯೂಬ್‌ನಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಪಾಸಿಟಿವ್ ಆಗಿ ಕುತೂಹಲ ಮೂಡಿಸಿದ್ದ ಈ ಚಿತ್ರದ ಬಿಡುಗಡೆಯ ದಿನಾಂಕ ಹೊರಬಿದ್ದಿದ್ದು, ಮೇ 24ರಂದು ಬೆಳ್ಳಿತೆರೆಗೆ ಅಪ್ಪಳಿಸಲಿದೆ 😊

Copyright ©2026 . All Rights Reserved. privacy | terms Whatsapp: 9538193653 Email: hello@flixoye.com