ನಾಗಿಣಿ 2 ಧಾರಾವಾಹಿಯಲ್ಲಿ ಮಿಂಚುತ್ತಿರುವ ದೀಪಿಕಾ ದಾಸ್ ಅವರು ಪಡೆಯುವ ಸಂಭಾವನೆ ಎಷ್ಟು ಗೊತ್ತಾ, ಓದಿ

Published on

379 Views
Advertisement

ಕನ್ನಡ ಕಿರುತೆರೆಯಲ್ಲಿ ವಿಶೇಷ ಛಾಪು ಮೂಡಿಸಿರುವ ಹೆಸರಾಂತ ನಟಿಯರಲ್ಲಿ ದೀಪಿಕಾ ದಾಸ್ ಕೂಡ ಒಬ್ಬರು. ಬಿಗ್ ಬಾಸ್ ನಲ್ಲಿಯೂ ಕೂಡ ಮಿಂಚಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದರು. ದೀಪಿಕಾ ದಾಸ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಇವರು ಕಿರುತೆರೆಯಲ್ಲೂ ಕೂಡ ನಟಿಸಿದ್ದಾರೆ. ಇವರು ರಾಕಿಂಗ್ ಸ್ಟಾರ್ ಯಶ್ ಸಹೋದರಿ (ಚಿಕ್ಕಮ್ಮನ ಮಗಳು). 1993 ಫೆಬ್ರವರಿ 23 ರಂದು ಬೆಂಗಳೂರಿನಲ್ಲಿ ಜನಿಸಿದರು. 2014 ರಲ್ಲಿ ತೆರೆಕಂಡ ಸ್ಯಾಮುವೆಲ್ ಟೋನಿ ನಿರ್ದೇಶನದ `ದೂಧಸಾಗರ್’ ಚಿತ್ರದಿಂದ ಸಿನಿಪಯಣ ಆರಂಭಿಸಿದರು.ನಂತರ ತೆಲುಗಿನ `ಈ ಮನಸೇ’ ಚಿತ್ರದಲ್ಲಿ ನಟಿಸಿ, 2017 ರಲ್ಲಿ ತೆರೆಕಂಡ `ಡ್ರೀಮ್ ಗರ್ಲ್’ ಚಿತ್ರದಲ್ಲಿ ಕೂಡ ನಾಯಕಿಯಾಗಿ ನಟಿಸಿದರು.


2016 ರಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾದ `ನಾಗಿಣಿ’ ಸೀರಿಯಲ್ ಮೂಲಕ ಕಿರುತೆರೆ ಪಯಣ ಆರಂಭಿಸಿದರು. ಈ ಧಾರಾವಾಹಿ ಸುಮಾರು 800 ಕ್ಕೂ ಹೆಚ್ಚು ಸಂಚಿಕೆ ಮುಗಿಸಿ ದೀಪಿಕಾರವರಿಗೆ ಒಳ್ಳೆ ಖ್ಯಾತಿ ತಂದು ಕೊಟ್ಟಿತು. ಈ ಧಾರಾವಾಹಿಯಲ್ಲಿ ಅಮೃತಾ ಮತ್ತು ನಾಗಿಣಿ ಪಾತ್ರ ಮಾಡಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವ ಜನಪ್ರೀಯ ಧಾರಾವಾಹಿಗಳ ಪೈಕಿ , ನಾಗಿಣಿ ಸೀರಿಯಲ್ ಕೂಡ ಒಂದು. ಈ ದಾರವಾಹಿಗೆ ಅಪಾರ ಅಭಿಮಾನಿ ಬಳಗ ಈಗಲೂ ಕೂಡ ಇದೆ.

Advertisement

ಇನ್ನು ನಾಗಿಣಿ ಸೀರಿಯಲ್ ಪ್ರತಿ ಮನೆ ಮನೆಯಲ್ಲೂ ಕೂಡ ಮಿಸ್ ಮಾಡದೇ ವೀಕ್ಷಣೆ ಮಾಡುವ ಧಾರವಾಹಿ ಆಗಿದೆ. ಅದ್ಬುತ ಗ್ರಾಫಿಕ್ಸ್ ಬಳಸಿ ಈ ಸೀರಿಯಲ್ ಮಾಡಲಾಗುತ್ತಿದೆ .ಅಷ್ಟರ ಮಟ್ಟಿಗೆ ನಾಗಿಣಿ ಜನಪ್ರೀಯತೆಯನ್ನ ಪಡೆದುಕೊಂಡಿದೆ . ಇನ್ನು ಈ ಸೀರಿಯಲ್ ನ ಮುಖ್ಯ ಪಾತ್ರಧಾರಿ ದೀಪಿಕಾ ದಾಸ್.ಗಿ ದೀಪಿಕಾ ಈ ಹಿಂದೆ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ‘ ಕೃಷ್ಣ ರುಕ್ಮಿಣಿ ‘ ಯಲ್ಲೂ ನಟಿಸಿದ್ದರು. ನಾಗಿಣಿ ಸೀರಿಯಲ್ ಮೂಲಕ ಅತೀ ಜನಪ್ರಿಯರಾದರು.

Advertisement

ಇವರ ನಟನೆಗೆ ಅದೆಷ್ಟೊ ಅಭಿಮಾನಿಗಳು ಮಾರು ಹೋಗಿದ್ದಾರೆ. ನೆಚ್ಚಿನ ನಟಿಯರ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಎಲ್ಲರಿಗು ಇದ್ದೆ ಇರುತ್ತದೆ. ಅದೇ ರೀತಿಯಲ್ಲಿ ಈ ಧಾರಾವಾಹಿಗೆ ನಾಗಿಣಿ ವರು ಪಡೆಯುತ್ತಿರುವ ಸಂಭಾವನೆ ಪ್ರತಿ ಎಪಿಸೋಡ್ ಗೆ ಹನ್ನೆರಡು ಸಾವಿರ ರೂ ಎಂದು ಕಿರುತೆರೆ ಮೂಲಗಳು ತಿಳಿಸಿವೆ ದೀಪಿಕಾ ದಾಸ್ ಅವರ ಈ ಸಾಧನೆ ನಿಜಕ್ಕೂ ಅದ್ಬುತ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com