ದೇವಕಿಯ ಟ್ರೈಲರ್ ನಾಳೆ ಸಂಜೆ 6:00 ಕ್ಕೆ

Published on

444 Views
Advertisement

ದಿನದಿಂದ ದಿನಕ್ಕೆ ಕುತೂಹಲ ಹುಟ್ಟಿಸುತ್ತಿರುವ ಪ್ರಿಯಾಂಕ ಉಪೇಂದ್ರ ಅಭಿನಯದ ದೇವಕಿ ಚಿತ್ರವು ಈಗಾಗಲೇ ಸಿನಿಪ್ರಿಯರಲ್ಲಿ ಕುತೂಹಲ
ಹುಟ್ಟುಹಾಕಿದೆ.ಮಮ್ಮಿ ಚಿತ್ರದ ಮೂಲಕ ಗಮನ ಸೆಳೆದ ನಿರ್ದೇಶಕ ಲೋಹಿತ್ ಕುಮಾರ್ ಅವರು ನಿರ್ದೇಶನ ಮಾಡಿರುವ ಈ ಚಿತ್ರವು
ಜುಲೈ ತಿಂಗಳಲ್ಲಿ ತೆರೆಗೆ ಬರಲಿದೆ. ಈ ಚಿತ್ರದ ಟ್ರೈಲರ್ ನಾಳೆ ಸಂಜೆ 6:00ಕ್ಕೆ ಬಿಡುಗಡೆಯಾಗಲಿದೆ.

ಕಿಶೋರ್ ಅವರು ಈ ಚಿತ್ರದಲ್ಲಿ ಪೋಲಿಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ ವಾಗಿದೆ.
ಈ ಚಿತ್ರದಲ್ಲಿ ಪ್ರಿಯಾಂಕ ಅವರ ಮಗಳು ಐಶ್ವರ್ಯ ಸಹ ನಟಿಸಿದ್ದಾರೆ‌. ಕನ್ನಡ ಮತ್ತು ತಮಿಳು ಎರಡು ಭಾಷೆಗಳಲ್ಲಿ ಏಕಕಾಲದಲ್ಲಿ ಈ ಚಿತ್ರವು
ತೆರೆಗೆ ಬರಲಿದೆ. ಡಯಾನಹೌಸ್ ಖ್ಯಾತಿಯ ನಾಬಿನ್ ಪೌಲ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

Advertisement

ಆರ್.ಸಿ.ಎಸ್ ಸಿನೆಮಾಸ್ ಬ್ಯಾನರ್ ಅಡಿಯಲ್ಲಿ ರವೀಶ್ ಹಾಗೂ ಅಕ್ಷಯ್ ಎಂಬುವವರು ಈ ಚಿತ್ರವು ನಿರ್ಮಾಣ ಮಾಡಿದ್ದಾರೆ. ನೀಲಾಮ್ ಗಾಂಧಿ ಹಾಗೂ ಲತಾ ಅರುಣ್ ಕುಮಾರ್ ಅವರು ಈ ಚಿತ್ರದ ಸಹ ನಿರ್ಮಾಪಕರು. .

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com