ಕನ್ನಡದಲ್ಲಿ “ದೇವಿ ಆದಿ ಪರಾಶಕ್ತಿ ಮತ್ತು ಜೈ ಭಜರಂಗಿ” ಸೆಪ್ಟಂಬರ್‌ ೨೧ರಿಂದ ಮಧ್ಯಾಹ್ನ ೧೨ ಮತ್ತು ೧೨.೩೦ಕ್ಕೆ

Published on

400 Views
Advertisement

ಉದಯ ಟಿವಿಯಲ್ಲಿ ಶುರುವಾಗ್ತಿದೆ ಮನರಂಜನೆಯ ಮಹಾ ಧಮಾಕ. ಬೆಚ್ಚಗಿನ ಇಳಿಜಾರಿನಿಂದ ತಂಪಾದ ರಾತ್ರಿಯವರೆಗೆ ನಿಮ್ಮ ಸಂಜೆಗಳ ಸಂಗಾತಿಯಾಗಿರೊ ಉದಯ ಟಿವಿ ಇನ್ನು ಮುಂದೆ ಮಧ್ಯಾಹ್ನಗಳಿಗೆ ಮನರಂಜನೆಯ ಸಿಂಚನ ನೀಡೋಕೆ ಸಿದ್ಧವಾಗಿದೆ. ಮಧ್ಯಾಹ್ನದ ಮಹಾಕಥೆಗಳ ಶೀರ್ಷಿಕೆಯೊಂದಿಗೆ ಧಾರಾವಾಹಿಗಳು ವೀಕ್ಷಕರ ಮುಂದೆ ಹೊತ್ತು ತರುತ್ತಿದೆ ಉದಯ ಟಿವಿ. ಭಕ್ತಿ-ಶಕ್ತಿ, ಪ್ರೀತಿ-ನೀತಿ, ಭಯ-ಧೈರ್ಯಗಳ ಸಮಮಿಶ್ರಣದ ಹೂರಣವೇ ಈ ಮಧ್ಯಾಹ್ನದ ಮಹಾಕಥೆಗಳಲ್ಲಿ ತುಂಬಿದೆ ಅಂದ್ರೆ ತಪ್ಪಾಗಲಾರದು.


ಪ್ರಕೃತಿಯ ಮೊದಲ ಶಕ್ತಿಯ ಜೊತೆ ಭಕ್ತಿಯ ಪರಾಕಾಷ್ಠೆಯ ಎರಡು ಹೊಸ ಕಥೆಗಳು ಉದಯ ವಾಹಿನಿಯ ಧಾರಾವಾಹಿಗಳ ಗುಚ್ಛ ಸೇರುತ್ತಿವೆ. ಮಧ್ಯಾಹ್ನ ೧೨ಕ್ಕೆ ಶಕ್ತಿರೂಪಿಣಿ ಜಗ್ನಮಾತೆಯ ಪುರಾಣ “ದೇವಿ ಆದಿಪರಾಶಕ್ತಿ”, ೧೨.೩೦ಕ್ಕೆ ಶ್ರೀಕೃಷ್ಣನ ಸಾರಥ್ಯದಲ್ಲಿ ಹೇಳಿದ ರಾಮನ ಭಕ್ತ ಹನುಮಂತನ ಕಥಾಸಾರ “ಜೈ ಭಜರಂಗಿ” ಧಾರಾವಾಹಿಗಳು ಕನ್ನಡದಲ್ಲಿ ಮಧ್ಯಾಹ್ನಕ್ಕೆ ಮುದ ನೀಡಲಿವೆ.
. ಈ ಧಾರಾವಾಹಿಗಳು ಇದೇ ಸೆಪ್ಟೆಂಬರ್‌ ೨೧ರಿಂದ ಸೋಮವಾರದಿಂದ ಶನಿವಾರ ಮಧ್ಯಾಹ್ನ ೧೨ ಮತ್ತು ೧೨.೩೦ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತವೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com