ಲಹರಿ ಮ್ಯೂಜಿಕ್‌ಗೆ ವಜ್ರ ಕಿರೀಟ…….!

Published on

573 Views
Advertisement

ಹೌದು, ಲಹರಿ ಮ್ಯೂಜಿಕ್‌ ಯುಟ್ಯೂಬ್‌ ಚಾನೆಲ್‌ಗೆ ಈಗ ೧.೧೮ ಕೋಟಿ ಯಷ್ಟು ಜನ ಚಂದದಾರಾಗಿದ್ದಾರೆ. ಇದು ಭಾರತೀಯ ಸಂಗೀತ ಕ್ಷೇತ್ರದ ಡಿಜಿಟಲ್‌ ಯುಗಕ್ಕೆ ಹೊಚ್ಚ ಹೊಸ ದಾಖಲೆಯೇ ಹೌದು. ಈ ಹಿನ್ನೆಲೆಯಲ್ಲಿ ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಯುಟ್ಯೂಬ್‌ಸಂಸ್ಥೆಯಿಂದ ಲಹರಿ ಮ್ಯೂಜಿಕ್‌ಗೆ ಪ್ರತಿಷ್ಟಿತ ʼಡೈಮಂಡ್‌ ಅವಾರ್ಡ್‌ ʼ ಪ್ರಶಸ್ತಿ ಸಿಕ್ಕಿದೆ. ಸಹಜವಾಗಿಯೇ ಲಹರಿ ಸಂಸ್ಥೆಯ ಮಾಲೀಕರಾದ ಮನೋಹರ್‌ ನಾಯ್ಡು ಹಾಗೂ ಲಹರಿ ವೇಲು ಅವರ ಮುಖದಲ್ಲಿ ಸಂತಸದ ನಗೆ ಮೂಡಿಸಿದೆ.

Advertisement

ʼ ಇದು ನಮಗೆ ಸಿಕ್ಕ ಗೌರವವಲ್ಲ, ಸಮಸ್ತ ಕನ್ನಡಿಗರ ಸಹಕಾರದ ಫಲ. ಒಂದು ಸಣ್ಣ ಸಂಸ್ಥೆಯನ್ನು ಆರು ಕೋಟಿ ಕನ್ನಡಿಗರು ಪ್ರೋತಾಹಿಸಿ, ಬೆಳೆಸುತ್ತಾ ಬಂದಿದ್ದರ ಫಲದಿಂದಾಗಿಯೇ ಲಹರಿ ಸಂಸ್ಥೆ ಇವತ್ತು ದೊಡ್ಡ ಮಟ್ಟಕ್ಕೆ ಬೆಳೆದಿದೆ. ಹಾಗಾಗಿ ಇದು ಸಮಸ್ತ ಕನ್ನಡಿಗರಿಗೆ ಸಲಬೇಕಾದ ಗೌರವ. ಅವರಿಗೆ ಇದು ಅರ್ಪಣೆʼ ಎನ್ನುತ್ತಾರೆ ಲಹರಿ ಸಂಸ್ಥೆಯ ಮುಖ್ಯಸ್ಥರಾದ ಲಹರಿ ವೇಲು.

Advertisement

ಲಹರಿ ಮ್ಯೂಜಿಕ್‌ಗೆ ಈಗಾಗಲೇ ಯುಟ್ಯೂಬ್‌ಸಂಸ್ಥೆಯಿಂದ ಎರಡು ಅವಾರ್ಡ್‌ಸಿಕ್ಕಿವೆ. ಯುಟ್ಯೂಬ್‌ಚಾನೆಲ್‌ಗೆ ಚಂದದಾರರ ಬಳಗವೂ ದಾಖಲೆಯಲ್ಲಿ ಜತೆಯಾದಂತೆಯೇ ಯುಟ್ಯೂಬ್‌ಸಂಸ್ಥೆಯ ಕಡೆಯಿಂದ ಸಿಲ್ವರ್‌ ಹಾಗೂ ಗೋಲ್ಡನ್‌ ಅವಾರ್ಡ್‌ ಬಂದಿರುವುದು ಅದರ ಸಾಧನೆಯ ಸಿಕ್ಕ ಗರಿಮೆ. ಒಂದು ಲಕ್ಷ, ೫೦ ಲಕ್ಷ ಹಾಗೂ ೧ ಕೋಟಿಯಷ್ಟು ಜನರು ಕ್ರಮವಾಗಿ ಲಹರಿ ಮ್ಯೂಜಿಕ್‌ಗೆ ಚಂದದಾರರು ಆದಂತೆಲ್ಲ, ಯುಟ್ಯೂಬ್‌ ಸಂಸ್ಥೆ ದಾಖಲೆಯ ಗೌರವಗಳನ್ನು ನೀಡುತ್ತಾ ಬಂದಿದೆ. ಈಗ ಲಹರಿ ಮ್ಯೂಜಿಕ್‌ ಯುಟ್ಯೂಬ್‌ ಸಾಧನೆಯಲ್ಲಿʼ ಡೈಮಂಡ್‌ ಅವಾರ್ಡ್‌ʼ ಪ್ರಾಪ್ತಿ ಆಗಿದೆ. ಆ ಮೂಲಕ ದಕ್ಷಿಣ ಭಾರತದ ಸಂಗೀತ ಕ್ಷೇತ್ರದಲ್ಲಿಯೇ ಲಹರಿ ಮ್ಯೂಜಿಕ್‌ ಅಗ್ರಗಣ್ಯ ಸ್ಥಾನಕ್ಕೇರಿದೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com