“ಉತ್ತರ ಕಾಂಡ”ದಲ್ಲಿ ಡಾಲಿ ಗುದ್ದಾಂ ಗುದ್ದಿ , ಗುರುತೇ ಸಿಗಲ್ಲ ಡಾಲಿ ಮಾಸ್ ಗೆಟಪ್”

Published on

456 Views
Advertisement

ವಿಜಯ್ ಕಿರಗಂದೂರು ಅರ್ಪಿಸುವ,ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ.
ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು. ಇದೇ ಕಾಂಬಿನೇಶನ್ ನಲ್ಲಿ “ಹೊಯ್ಸಳ” ಚಿತ್ರ ಸಹ ಬರುತ್ತಿದ್ದು, ಮೂರನೇ ಚಿತ್ರವಾಗಿ “ಉತ್ತರಕಾಂಡ” ನಿರ್ಮಾಣವಾಗಲಿದೆ.

“ದಯವಿಟ್ಟು ಗಮನಿಸಿ”, ” ರತ್ನನ ಪ್ರಪಂಚ” ದಂತಹ ವಿಭಿನ್ನ ಚಿತ್ರಗಳ ನಿರ್ದೇಶಕ ರೋಹಿತ್ ಪದಕಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಕೆಲವು ದಿನಗಳ ಹಿಂದೆ ಈ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಆದರೆ ನಾಯಕ ಯಾರು ? ಎಂಬ ಕುತೂಹಲವಿತ್ತು‌. ಆ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಧನಂಜಯ ಅವರ ಹುಟ್ಟುಹಬ್ಬದ ದಿನದಂದೇ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಈ ಸುದ್ದಿಯನ್ನು ಹಂಚಿಕೊಂಡು, ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

“ಉತ್ತರ ಕಾಂಡ” ಉತ್ತರ ಕರ್ನಾಟಕದ ಗ್ಯಾಂಗ್ ಸ್ಟರ್ ಕಥೆ ಆಧರಿಸಿದೆ.‌ ಉತ್ತರ ಕರ್ನಾಟಕದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆಯುತ್ತದೆ. “ಹೊಯ್ಸಳ” ಚಿತ್ರದ ನಂತರ, ಜನವರಿಯಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗುತ್ತದೆ ಎಂದು ನಿರ್ದೇಶಕ ರೋಹಿತ್ ತಿಳಿಸಿದ್ದಾರೆ.
ಚರಣ್ ರಾಜ್ “ಉತ್ತರ ಕಾಂಡ” ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಸ್ವಾಮಿ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಸಂಕಲನ ಹಾಗೂ ವಿಶ್ವಾಸ್ ಅವರ ಕಲಾ ನಿರ್ದೇಶನವಿರುತ್ತದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com