ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ಡಬಲ್ ಧಮಾಕಾ

Published on

236 Views
Advertisement

ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ಡಬಲ್ ಧಮಾಕಾ

ನಟ ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಹಾಗೂ ‘777 ಚಾರ್ಲಿ’ ಈ ಎರಡು ಚಿತ್ರಗಳ ಫಸ್ಟ್ ಲುಕ್ ಪೋಸ್ಟರ್ ಗಳು ಬಿಡುಗಡೆಯಾಗಿವೆ. ಇಂದು ರಕ್ಷಿತ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಈ ವಿಶೇಷವಾಗಿ ಚಿತ್ರತಂಡಗಳು ಪೋಸ್ಟರ್ ರಿಲೀಸ್ ಮಾಡಿವೆ.

Advertisement

Advertisement

ಎರಡೂ ಸಿನಿಮಾಗಳ ಪೋಸ್ಟರ್ ನಲ್ಲಿಯೂ ಹೊಸತನ ಎದ್ದು ಕಾಣುತ್ತಿದೆ. ವಿಭಿನ್ನ ಕಥಾ ವಸ್ತುವಿನ ಮೂಲಕ ಬರುತ್ತಿರುವ ಈ ಸಿನಿಮಾಗಳು ಈಗಾಗಲೇ ನಿರೀಕ್ಷೆ ಹುಟ್ಟಿಸಿವೆ. ಪೋಸ್ಟರ್ ಎಲ್ಲರ ಗಮನ ಸೆಳೆಯುತ್ತಿದೆ. ಇನ್ನು ‘ಕಿರಿಕ್ ಪಾರ್ಟಿ’ ಗೆಲುವಿನ ನಂತರ ರಕ್ಷಿತ್ ಈ ಎರಡು ಸಿನಿಮಾಗಳಲ್ಲಿ ಬಿಜಿ ಇದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com