ದ್ರುವ ಸರ್ಜಾ ಮತ್ತು ಅವರ ಪತ್ನಿಗೆ ಕರೋನ ಪಾಸಿಟಿವ್
ದ್ರುವ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ಕಾವಿಡ್ -೧೯ ಪರೀಕ್ಷೆ ನಡೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತು ಸಂಪರ್ಕದಲ್ಲಿರುವ ಇತರರನ್ನು ಕೋವಿಡ್ ಪರೀಕ್ಷೆ ಮಾಡಿ ಕೊಳ್ಳಲು ಕೇಳಿಕೊಂಡಿದ್ದಾರೆ. .
ಇದನ್ನು ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹೇಳಿ ಕೊಂಡಿದ್ದಾರೆ .
My wife and I have both been tested positive for COVID-19 with mild symptoms and hence chosen to get ourselves hospitalised. I’m sure we’ll be back all fine! All those who were in close proximity with us please get yourselves tested and remain safe.
ಜೈ ಆಂಜನೇಯ 💪🏼— Dhruva Sarja (@DhruvaSarja) July 15, 2020