ದುನಿಯಾ ವಿಜಯ್ ಮತ್ತು ಚೂರಿಕಟ್ಟೆ ನಿರ್ದೇಶಕರ ಮುಂದಿನ ಚಿತ್ರದ ಶೀರ್ಷಿಕೆ “ಸಲಗ”

Published on

348 Views

ದುನಿಯಾ ವಿಜಯ್ ಅವರು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ
ಹೊಸ ವರ್ಷಕ್ಕೆ ಹೊಸ ಸಿನಿಮಾದೊಂದಿಗೆ ಬರುತ್ತೇನೆ ಎಂದು ಹೇಳಿಕೊಂಡಿದ್ದರು.

ಹೊಸ ವರ್ಷಕ್ಕೆ ಒಂದು ವಾರವೇ ಉಳಿದಿದ್ದು ಚಿತ್ರದ ಶೀರ್ಷಿಕೆ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಚಿತ್ರಕ್ಕೆ “ಸಲಗ” ಎಂದು ಹೆಸರಿಟ್ಟಿದ್ದಾರೆ. ಅಂದ ಹಾಗೇ ಈ ಚಿತ್ರವನ್ನು ಚೂರಿಕಟ್ಟೆ ಖ್ಯಾತಿಯ ರಾಘು ಶಿವಮೊಗ್ಗ ಅವರು ನಿರ್ದೇಶನ ಮಾಡಲಿದ್ದಾರೆ.
ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಉಳಿದ ಮಾಹಿತಿಗಳನ್ನು ಹೊಸ ವರ್ಷದದಂದು ಬಿಡುಗಡೆಗೊಳಿಸಲಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com