ಉಸಿರೇ ಉಸಿರೇ” ಚಿತ್ರತಂಡದಿಂದ ಡೈನಾಮಿಕ್ ಸ್ಟಾರ್ ದೇವರಾಜ್ ಹುಟ್ಟುಹಬ್ಬ ಆಚರಣೆ.

Published on

417 Views
Advertisement

ಉಸಿರೇ ಉಸಿರೇ” ಚಿತ್ರತಂಡದಿಂದ ಡೈನಾಮಿಕ್ ಸ್ಟಾರ್ ದೇವರಾಜ್ ಹುಟ್ಟುಹಬ್ಬ ಆಚರಣೆ.

Advertisement

ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ “ಉಸಿರೇ ಉಸಿರೇ” ಚಿತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್ ಅಭಿನಯಿಸುತ್ತಿದ್ದಾರೆ.
“ಉಸಿರೇ ಉಸಿರೇ” ಚಿತ್ರತಂಡದಿಂದ ದೇವರಾಜ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ “ಉಸಿರೇ ಉಸಿರೇ” ಚಿತ್ರದಲ್ಲಿನ ದೇವರಾಜ್ ರವರ ವಿಭಿನ್ನ ಪಾತ್ರದಲ್ಲಿನ ಪೋಸ್ಟರ್ ಮತ್ತು ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಲಾಯಿತು.

Advertisement

“ಬಿಗ್ ಬಾಸ್” ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ,ಬ್ರಹ್ಮಾನಂದಮ್,ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ. ವಿಶೇಷ ಪಾತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸುತ್ತಿದ್ದಾರೆ.
ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿ ಈ ಚಿತ್ರದ ಸಂಗೀತ ನಿರ್ದೇಶಕರು.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com