ಈ ವಾರ ತೆರೆಗೆ `ರುಕ್ಕು`

Published on

385 Views
Advertisement

ಡಿಂಪಲ್ ಆರ್ಟ್ಸ್ ಲಾಂಛನದಲ್ಲಿ ರಾಜಣ್ಣ ಅವರು ನಿರ್ಮಿಸಿರುವ `ರುಕ್ಕು` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಬಸವರಾಜ್ ಬಳ್ಳಾರಿ ಚಿತ್ರಕಥೆ, ಸಂಭಾಷಣೆ, ಹಾಡುಗಳನ್ನು ಬರೆದು ನಿರ್ದೇಶನವನ್ನು ಮಾಡಿರುವ ಈ ಚಿತ್ರಕ್ಕೆ ಎ.ಟಿ.ರವೀಶ್ ಸಂಗೀತ ನೀಡಿದ್ದಾರೆ. ಸತೀಶ್ ಬಾಬು ಈ ಚಿತ್ರಕ್ಕೆ ಹಿನ್ನಲೆ ಸಂಗೀತ ನೀಡಿದ್ದಾರೆ. ಶ್ರೇಯಸ್ಸ್ ನಾಯಕರಾಗಿ ಅಭಿನಯಿಸಿರುವ ಈ ಚಿತ್ರದ ತಾರಾಬಳಗದಲ್ಲಿ ವೇಗರಮ್ಯ, ತಿಲಕ್, ಸಾಧುಕೋಕಿಲ, ಸತ್ಯಜಿತ್, ಪದ್ಮಜಾರಾವ್ ಮುಂತಾದವರಿದ್ದಾರೆ. ರೇಣುಕುಮಾರ್ ಛಾಯಾಗ್ರಹಣ, ನಾಗೇಂದ್ರ ಅರಸ್ ಸಂಕಲನ, ಕುಮಾರ್ ಕಲಾ ನಿರ್ದೇಶನ, ತ್ರಿಭುವನ್, ರಾಮು, ಕಂಬಿರಾಜ್ ನೃತ್ಯ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೆಶನ ಈ ಚಿತ್ರಕ್ಕಿದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com