ಫೆಬ್ರವರಿ 15ರಿಂದ ‘ಜೋರು’ ಚಿತ್ರದ ಚಿತ್ರೀಕರಣ

Published on

414 Views
Advertisement

ಮಧು ಆರ್ಟ್ ಫಿಲಂಸ್ ಅರ್ಪಿಸುವ, ಎ.ಎಲ್.ಅಬ್ಬಯ್ಯ ನಾಯ್ಡು ಅವರ ಆಶೀರ್ವಾದದೊಂದಿಗೆ, ಪೊದಲಿ ಪ್ರೊಡಕ್ಷನ್ ಲಾಂಛನದಲ್ಲಿ ಚಂದ್ರಶೇಖರ್ ಪೊದಲಿ ಅವರು ನಿರ್ಮಿಸುತ್ತಿರುವ `ಜೋರು` ಚಿತ್ರದ ಚಿತ್ರೀಕರಣ ಇದೇ ತಿಂಗಳ ಹದಿನೈದರಂದು ಆರಂಭವಾಗಲಿದೆ. ಚಿತ್ರೀಕರಣ ಆರಂಭಕ್ಕೂ ಮುನ್ನ ಚಿತ್ರದ ಶೀರ್ಷಿಕೆಯನ್ನು ಇತ್ತೀಚೆಗೆ ನಟ ಶ್ರೀಮುರಳಿ ಬಿಡುಗಡೆ ಮಾಡಿದರು.

ಅನಿಲ್ ಕುಮಾರ್.ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಹುಬ್ಬಳ್ಳಿ, ಬೆಂಗಳೂರು ಮುಂತಾದ ಕಡೆ ಎರಡು ಹಂತದ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ರಿತ್ವಿಕ್ ಮುರಳಿಧರ್ ಅವರು ಸಂಗೀತ ನೀಡುತ್ತಿದ್ದಾರೆ. ಉದಯ್ ಲೀಲಾ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಮಧುಕುಮಾರ್ ಅವರ ಸಂಕಲನವಿದೆ. ಧನುಷ್, ದಿವ್ಯಾ ಉರುಡಗ, ಧರ್ಮಣ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Buzz 4 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 4 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 4 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 6 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 6 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 7 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com