ಅಂಬಿ ಅಂತಿಮ ದರ್ಶನಕ್ಕೆ ಬರದಿದ್ದ ರಮ್ಯಾ…!!! ಅಪರೂಪದ ಖಾಯಿಲೆಗೆ ತುತ್ತಾದ ರಮ್ಯ.

Published on

582 Views
Advertisement

ನಟಿ ರಮ್ಯಾ ಸಿನಿಮಾರಂಗದಲ್ಲಿ ಸಾಕಷ್ಟು ಹೆಸರು ಮಾಡಿ, ರಾಜಕೀಯಕ್ಕೂ ಪ್ರವೇಶ ಪಡೆದವರು. ಸಿನಿಮಾರಂಗದಿಂದ ಕೊಂಚ ದೂರ ಉಳಿದಿರುವ ರಮ್ಯಾ ಇತ್ತೀಚೆಗೆ ಎಲ್ಲೂ ಕಾಣಿಸಿಕೊಂಡಿಲ್ಲ. ಈಗ ಅಂಬಿಯ ಅಂತಿಮ ದರ್ಶನಕ್ಕೂ ಬರದೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ರೆಬಲ್ ಸ್ಟಾರ್ ಅಂಬರೀಶ್ ರವರ ಆಗಲಿಕೆ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಸಿನಿಮಾರಂಗ, ರಾಜಕೀಯ ಮುಖಂಡರು ಬಂದು ಅಂಬಿಯ‌ ಅಂತಿಮ ದರ್ಶನ ಪಡೆದರು.

ರಮ್ಯಾರನ್ನು ಅಂಬಿಯವರು‌ ಸಿನಿಮಾ, ರಾಜಕೀಯ ರಂಗಕ್ಕೆ ಪ್ರವೇಶಿಸಿದವರು. ಅದರೆ ರಮ್ಯಾ ಅಂಬಿಯನ್ನು ಮರೆತು ಬಿಟ್ಟರಾ ಎಂಬ ಮಾತು ಅಭಿಮಾನಿಗಳಲ್ಲಿ ಓಡಾಡಿತ್ತು. ಅದರೆ ಇದಕ್ಕೆಲ್ಲಾ ಉತ್ತರ ಕೊಟ್ಟ ರಮ್ಯಾ… ‘ಆಸ್ಟಿಯೋಕ್ಲ್ಯಾಟೋಮಾ’
(Osteoclastoma) ಎಂಬ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಖಾಯಿಲೆ ಕೊಂಚ ನಿರ್ಲಕ್ಷ್ಯ ವಹಿಸಿದ್ರು ಮಾರಕ ರೋಗ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದರಂತೆ. ‘ಆಸ್ಟಿಯೋಕ್ಲ್ಯಾಟೋಮಾ’ ಮೂಳೆಗಳಿಗೆ ಸಂಬಂಧಿಸಿದ ರೋಗ. ರಮ್ಯಾ ಕಾಲಿನ ಎಲುಬುಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಚಿಕಿತ್ಸೆ ಪಡೆದು ಅಕ್ಟೋಬರ್ ನಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ. ರಮ್ಯಾ ತಮ್ಮ ಕಾಲಿನ ಚಿತ್ರ ಇನ್ಟ್ರಾಗ್ರಾಂ ನಲ್ಲಿ ಹಾಕಿ ತಮ್ಮ ಸಮಸ್ಯೆಯ ಬಗ್ಗೆ ಹೇಳಿಕೊಂಡಿದ್ದಾರೆ.

Advertisement

More Buzz

Buzz 9 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com