ಫ್ಲ್ಯಾಟ್ #9 ಸಿನಿಮಾ ಟ್ರೇಲರ್ ರಿಲೀಸ್- ಡಿಸೆಂಬರ್ 2ರಂದು ಪ್ರೇಕ್ಷಕರೆದುರು ಬರಲು ಸಿನಿಮಾ ರೆಡಿ

Published on

414 Views

ಫ್ಲ್ಯಾಟ್ #9 ಸಿನಿಮಾ ಟ್ರೇಲರ್ ರಿಲೀಸ್- ಡಿಸೆಂಬರ್ 2ರಂದು ಪ್ರೇಕ್ಷಕರೆದುರು ಬರಲು ಸಿನಿಮಾ ರೆಡಿ
ಯುವ ನಿರ್ದೇಶಕ ಕಿಶೋರ್ ನಿರ್ದೇಶನದ ಮರ್ಡರ್ ಮಿಸ್ಟ್ರಿ ಕಥಾಹಂದರ ಒಳಗೊಂಡ ಫ್ಲ್ಯಾಟ್ #9 ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ಬಿಡುಗಡೆಯಾಗಿದೆ. ‘ರಾಧಾ ರಮಣ’ ಖ್ಯಾತಿಯ ಸ್ಕಂದ ಅಶೋಕ್, ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಚಂದು ಗೌಡ ಅಭಿನಯದ ಚಿತ್ರ ಫ್ಲ್ಯಾಟ್ #9. ಚಿತ್ರದಲ್ಲಿ ‘ಇಂಗ್ಲೀಷ್ ಮಂಜ’ ಖ್ಯಾತಿಯ ತೇಜಸ್ವಿನಿ ಶರ್ಮಾ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು ಟ್ರೇಲರ್ ಮೂಲಕ ಎದುರುಗೊಂಡ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಚಂದು ಗೌಡ ಮಾತನಾಡಿ ಚಿತ್ರದಲ್ಲಿ ಸೈಕಿಯಾಟ್ರಿಸ್ಟ್ ಪಾತ್ರವನ್ನು ನಿರ್ವಹಿಸಿದ್ದು, ಈ ಪಾತ್ರ ತುಂಬಾ ಡಿಫ್ರೆಂಟ್ ಅಂತ ಅನ್ನಿಸ್ತು ಜೊತೆಗೆ ಸ್ಕಂದ ಅಶೋಕ್ ನನ್ನ ಅದ್ಭುತ ಗೆಳೆಯ ಆತನಿಗಾಗಿ ಒಪ್ಪಿಕೊಂಡೆ ಎಂದೇ ಹೇಳಬಹುದು. ಸಿನಿಮಾ ಚಿತ್ರೀಕರಣ ಒಂದೊಳ್ಳೆ ಅನುಭವವನ್ನು ನೀಡಿದೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದ್ರು.
ನಿರ್ದೇಶಕ ಕಿಶೋರ್ ಮಾತನಾಡಿ ನನ್ನ ಮೊದಲ ಸಿನಿಮಾವಿದು. ಕ್ರೈಂ ಬೇಸ್ಡ್ ಸಿನಿಮಾ ಕಥೆಯಿದು, ಹೊಸಬನಾದರು ನಾನು ಮಾಡಿಕೊಂಡ ಕಥೆ ಕೇಳಿ ನಂಬಿಕೆಯಿಟ್ಟು ನನ್ನ ಜೊತೆ ಸಿನಿಮಾ ಮಾಡಲು ಸ್ಕಂದ ಅಶೋಕ್ ಹಾಗೂ ಚಂದು ಗೌಡ ಹಾಗೂ ತೇಜಸ್ವಿನಿ ಶರ್ಮಾ ಒಪ್ಪಿಕೊಂಡ್ರು. ಇಡೀ ಚಿತ್ರತಂಡ ಸಪೋರ್ಟ್ ಮಾಡಿದೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ ಎಲ್ಲರೂ ನೋಡಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದ್ರು.

ಸ್ಕಂದ ಅಶೋಕ್ ಮಾತನಾಡಿ ಕಿಶೋರ್ ತುಂಬಾ ಎಫರ್ಟ್ ಹಾಕಿ ಈ ಸಿನಿಮಾ ಮಾಡಿದ್ದಾರೆ. ಒಂದೊಳ್ಳೆ ಕಂಫರ್ಟ್ ಝೋನ್ ನಲ್ಲಿ ಚಿತ್ರೀಕರಣ ಮಾಡಿ ಮುಗಿಸಿದ್ದೇವೆ. ಚಿತ್ರದಲ್ಲಿ ಇನ್ವೇಷ್ಟಿಗೇಶನ್ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಎಂದಿನಂತೆ ನಿಮ್ಮೆಲ್ಲರ ಪ್ರೀತಿ ಸಹಕಾರ ಈ ಸಿನಿಮಾ ಮೇಲಿರಲಿ ಎಂದು ಮಾಹಿತಿ ಹಂಚಿಕೊಂಡ್ರು.

ಸಾಹಸ ಸಿಂಹ ವಿಷ್ಣುವರ್ಧನ್ ರವರ ಅದ್ದೂರಿಯಾದ ನೂತನ ‘ವಲ್ಮಿಕ’ ಮನೆಯ ಗೃಹಪ್ರವೇಶ”
ನಾಯಕಿ ತೇಜಸ್ವಿನಿ ಶರ್ಮಾ ಮಾತನಾಡಿ ಇದು ನಾನು ಸೈನ್ ಮಾಡಿದ ಮೊದಲ ಸಿನಿಮಾ. ಇಂಜಿನಿಯರಿಂಗ್ ಮುಗಿಸಿ ರಿಸರ್ಚ್ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದೆ. ವರ್ಲ್ಡ್ ಸೂಪರ್ ಮಾಡೆಲ್ ಸೌತ್ ಏಷ್ಯಾ ಟೈಟಲ್ ವಿನ್ನರ್ ಕೂಡ ಆಗಿದ್ದೇನೆ. ಅದಾದ ನಂತರ ಅಪ್ರೋಚ್ ಆದ ಮೊದಲ ಸಿನಿಮಾವಿದು. ಸಿನಿಮಾದಲ್ಲಿ ಒಂದೊಳ್ಳೆ ಕಟೆಂಟ್ ಇದೆ. ನನ್ನ ಪಾತ್ರದ ಸುತ್ತ ಇಡೀ ಕಥೆ ಸುತ್ತುತ್ತೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಡಿಸೆಂಬರ್ 2ರಂದು ಸಿನಿಮಾ ಬಿಡುಗಡೆಯಾಗುತ್ತಿದೆ ಎಲ್ಲರೂ ಸಿನಿಮಾ ನೋಡಿ ಚಿತ್ರತಂಡಕ್ಕೆ ಹರಸಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರಿ.
ಕಿಶೋರ್ ಕ್ರಿಯೇಷನ್ಸ್ ಬ್ಯಾನರ್ ನಡಿ ಕಿಶೋರ್, ಸಂತೋಷ್ ಕುಮಾರ್, ಸಂತೋಷ್ ಜಿ ಎನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ದಿನೇಶ್ ಕುಮಾರ್ ಸಂಗೀತ ನಿರ್ದೇಶನ, ರಾಕೇಶ್ ಸಿ ತಿಲಕ್ ಕ್ಯಾಮೆರಾ ವರ್ಕ್, ವಿಕ್ರಮ್ ಮೋರ್ ಸಾಹಸ ನಿರ್ದೇಶನ, ಗಣೇಶ್ ಮಲ್ಲಯ್ಯ ಸಂಕಲನ ಚಿತ್ರಕ್ಕಿದೆ. ಉಗ್ರಂ ಶರತ್, ಗಣೇಶ್ ರಾವ್ ಒಳಗೊಂಡ ತಾರಾಗಣವಿದೆ.

More Buzz

Buzz 3 days ago

Swastik Productions celebrates the iconic success of Shrimad Ramayan and the grand launch of Veer Hanuman

Trailers 10 months ago

Rudra Garuda Purana Official Teaser Starring Rishi, Priyanka

Trailers 10 months ago

Pepe Kannada Movie Trailer Starring Vinay Rajkumar

BuzzKollywood Buzz 10 months ago

The GOAT Movie: Trailer ಗೂ ಟ್ರೈಲರ್ ರಿಲೀಸ್ ಮಾಡಿದ ವಿಜಯ್ ನಟನೆಯ ಚಿತ್ರತಂಡ

Buzz 10 months ago

Daali Pictures: ವಿದ್ಯಾಪತಿ ಮೂಲಕ ಕರಾಟೆ ಕಿಂಗ್ ಆದ ನಾಗಭೂಷಣ, ಪ್ರೊಮೋ ಬಗ್ಗೆ ಸಿಕ್ತು ಬಿಗ್ ಅಪ್ ಡೇಟ್

BuzzTrailers 10 months ago

Laughing Buddha Trailer – ಪ್ರಮೋದ್ ಶೆಟ್ರ ಡೊಳ್ಳೊಟ್ಟೆ ಪೊಲೀಸ್ ಪಾತ್ರ ನೋಡಿದ್ರಾ? ಟ್ರೈಲರ್ ಇಲ್ಲಿದೆ ನೋಡಿ.

Buzz 10 months ago

Samarjith Lankesh: ಇಂದ್ರಜಿತ್ ಲಂಕೇಶ್ ಮಗನ ಜೊತೆ ಹುಚ್ಚೆದ್ದು ಕುಣಿದು ‘ಕಿಸ್’ ಕೊಟ್ಟ ಉಪೇಂದ್ರ – ವೈರಲ್ ವಿಡಿಯೋ ಇಲ್ಲಿದೆ!

Buzz 10 months ago

Abhishek Aishwarya Divorce – ನಾವು ಡಿವೋರ್ಸ್ ಪಡೆಯಲಿದ್ದೇವೆ ಎಂದ ಅಭಿಷೇಕ್‌ ಬಚ್ಚನ್ ವಿಡಿಯೋ ವೈರಲ್ – ಅಸಲಿಯತ್ತೇನು?

Buzz 10 months ago

Tharun Sonal Marriage: ಸಪ್ತಪದಿ ತುಳಿಯಲಿರುವ ತರುಣ್ – ಸೋನಲ್, ನಟಿ ನಿರ್ದೇಶಕ ಜೋಡಿಗೆ ಹಲವಾರು ಗಣ್ಯರ ಆಶೀರ್ವಾದ

Buzz 10 months ago

Bheema Movie Review: ಫುಲ್ ಆಕ್ಷನ್, ಸ್ಟಾರ್ಟ್ ಟು ಎಂಡ್ ಸಖತ್ ಮಾಸ್ – ದುನಿಯಾ ವಿಜಿ ಭೀಮ ಥಿಯೇಟರ್ ಕಿಂಗ್

BuzzTollywood Buzz 10 months ago

Naga Chaithanya – Shobhitha Dhulipala: ದೀರ್ಘಕಾಲದ ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಸಮಂತಾ ಮಾಜಿ ಪತಿ ನಾಗಚೈತನ್ಯ

BuzzTollywood Buzz 10 months ago

Mr.Bachchan ಆದ ರವಿತೇಜ – ಚಿತ್ರದ ಟ್ರೈಲರ್ ನಲ್ಲಿ ‘ಮಾಸ್ ಮಹಾರಾಜ’ನ ಕಮಾಲ್

Copyright ©2025 . All Rights Reserved. privacy | terms Whatsapp: 9538193653 Email: hello@flixoye.com