ಆನಂದ್ ಸಿನಿಮಾಸ್ ನಿಂದ ”ಆತ್ಮನಿರ್ಭರತ ಭಾರತ” ವಿಶ್ವಕ್ಕೆ ಗುರುವಾಗಲಿ … ವಿಡಿಯೋ ಸಾಂಗ್ ಬಿಡುಗಡೆ .

Published on

449 Views
Advertisement

ಕಳೆದ ಕೆಲವು ತಿಂಗಳಿನಿಂದ ಕೊರೋನ ವೈರಾಣು ಕೊಟ್ಟ ಕಷ್ಟ ಅಷ್ಟಿಷ್ಟಲ್ಲ. ಇದರಿಂದಾಗಿ ಆರ್ಥಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಿ, ಸಾರ್ವಜನಿಕರ ಜನಜೀವನ ಬದುಕಿನ ಶೈಲಿಯನ್ನು ಬದಲಿಸಿರುವುದು ತಮಗೆ ತಿಳಿದ ಸಂಗತಿ.
ಇಂತಹ ಪರಿಸ್ಥಿತಿಯಲ್ಲಿ ಕನ್ನಡಿಗರಿಗೆ ಕೊರೋನ ವಿರುದ್ದ ಹೋರಡಲು, ಆತ್ಮಸ್ಥೈರ್ಯ ತುಂಬುವ ಸಲುವಾಗಿ
ಆತ್ಮನಿರ್ಭರತ ಭಾರತ” ವಿಶ್ವಕ್ಕೆ ಗುರುವಾಗಲಿ … ವಿಡಿಯೋ ಸಾಂಗ್ ನಿರ್ಮಿಸಲಾಗಿದೆ..

Advertisement

ಈ ವಿಡಿಯೋ ಸಾಂಗ್ ನಲ್ಲಿ ನಮ್ಮ ಪರಂಪರೆ, ನಮ್ಮ ಶಕ್ತಿ ಹಾಗೂ ನಮ್ಮ ಸಾಧನೆ ಏನು .. ಎಂಬ ವಿಷಯ ತಿಳಿಸಿ, ಎಷ್ಟೋ ಕಷ್ಟಗಳನ್ನು ಎದುರಿಸಿರುವ ನಾವು ಕೊರೋನ ವಿರುದ್ಧ ಹೋರಡಲಾರೆವಾ? ಎಂದು ಎಲ್ಲರಿಗೂ ಧೈರ್ಯ ತುಂಬುವ ಗೀತೆಯಾಗಿ ಈ ಹಾಡು ಮೂಡಿಬಂದಿದೆ.
ಮಾರುತಿ ಮೆಡಿಕಲ್ಸ್ ನ ಮಹೇಂದ್ರ ಮುಣೋತ್ ಆನಂದ್ ಸಿನಿಮಾಸ್ ಮೂಲಕ‌‌ ಈ ವಿಡಿಯೋ ಸಾಂಗ್ ನಿರ್ಮಿಸಿದ್ದಾರೆ. ಈ ಹಿಂದೆ ” ನಮಗಾಗಿ ಜೀವ ಕೊಟ್ಟವರು” ಎಂಬ ವಿಡಿಯೋ ಸಾಂಗ್ ಸಹ ಬಿಡುಗಡೆ ಮಾಡಿದ್ದರು.

Advertisement

ಎಂ.ಗಜೇಂದ್ರ ”ಆತ್ಮನಿರ್ಭರತ ಭಾರತ” ವಿಶ್ವಕ್ಕೆ ಗುರುವಾಗಲಿ … ವಿಡಿಯೋ ಸಾಂಗ್ ನಿರ್ದೇಶನ ಮಾಡಿದ್ದಾರೆ. ವಿಜಯ್ ಕೃಷ್ಣ ಸಂಗೀತ ನೀಡಿರುವ ಈ ಹಾಡನ್ನು ರಾಜ್ಯ ಪ್ರಶಸ್ತಿ ವಿಜೇತ ಗಾಯಕ ತೇಜಸ್ವಿ ಹರಿದಾಸ್ ಹಾಡಿದ್ದಾರೆ. ಹಂಪಿ ಮಹೇಶ್
ಮೂರುರಾಯರಗಂಡ ಸಾಹಿತ್ಯ ಬರೆದಿರುವ ಈ ಹಾಡಿಗೆ ಲಕ್ಷ್ಮೀಕಾಂತ್ – ವೀರೇಶ್ ಛಾಯಾಗ್ರಹಣ‌ ಹಾಗೂ ಶ್ರೀ ಜವಳಿ ಅವರ ಸಂಕಲನವಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com