ಸದ್ದಿಲ್ಲದೇ ಸೆಟ್ಟೇರಿತು ಹೊಸಬರ “ಗಡಿಯಾರ”

Published on

533 Views
Advertisement

ಪ್ರಬಿಕ್ ಮೊಗವೀರ್ ಎಂಬ ಯುವ ನಿರ್ದೇಶಕ ನಿರ್ದೇಶನ ಮಾಡುತ್ತಿರುವ ಗಡಿಯಾರ ಎಂಬ ಚಿತ್ರ ಸದ್ದಿಲ್ಲದೇ ಸೆಟ್ಟೇರಿದೆ.‌ ಈ ಚಿತ್ರವು ಕನ್ನಡ ಸೇರಿದಂತೆ ತಮಿಳು , ತೆಲುಗು ,ಮಲಯಾಳಂ , ಹಿಂದಿ , ಮರಾಠಿ ಹಾಗೂ ಬೋಜಪುರಿ ಭಾಷೆಗಳಲ್ಲಿ ನಿರ್ಮಾಣವಾಗಲಿದೆ. ಆತ್ಮ ಸಿನಿಮಾಸ್ ಬ್ಯಾನರ್ ನಡಿಯಲ್ಲಿ ಪ್ರಬಿಕ್ ಮೊಗವೀರ್ ಅವರೇ ನಿರ್ದೇಶನದ ಜೊತೆಗೆ ನಿರ್ಮಾಣ ಮಾಡುತ್ತಿದ್ದಾರೆ. ಪ್ರಬೀಕ್ ಅವರು ಇತ್ತೀಚೆಗೆ ತೆರೆಕಂಡ ನಾಗವಲ್ಲಿ v/s ಆಪ್ತಮಿತ್ರರು ಚಿತ್ರಕ್ಕೆ ಸಹನಿರ್ಮಾಪಕರಾಗಿದ್ದರು. ಚಿತ್ರದಲ್ಲಿ ಬಹುತೇಕ ಹೊಸ ನಟ ನಟಿಯರೇ ನಟಿಸಲಿದ್ದಾರೆ.

Advertisement

More Buzz

Trailers 3 hours ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 hours ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 1 week ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 1 week ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 1 week ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 1 week ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 1 week ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 1 week ago

Massa Massa Lyrical Video Drops: Ram Charan & Janhvi Ignite Screens for Peddi

Short Films 1 week ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 1 week ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 1 week ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com