ಮಾತಿನಮನೆಯಲ್ಲಿ `ಗರ’

Published on

379 Views
Advertisement

ಮಾತಿನಮನೆಯಲ್ಲಿ `ಗರ’

25¥sóÉ್ರೀಂ ಫಿûಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ `ಗರ`(Gara Kannada Movie Johny Lever) ಚಿತ್ರಕ್ಕೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಚಿತ್ರಕ್ಕೆ ಬೆಂಗಳೂರು, ಕಾಶ್ಮೀರ, ಮೈಸೂರು, ಕೊಪ್ಪ, ಮೇಲುಕೋಟೆ ಮುಂತಾದ ಕಡೆ 55ದಿನಗಳ ಚಿತ್ರೀಕರಣ ನಡೆದಿದೆ.

Advertisement

ಕೆ.ಆರ್.ಮುರಳಿಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಸಾಗರ್ ಗುರುರಾಜ್ ಸಂಗೀತ ನೀಡಿದ್ದಾರೆ. ಹೆಚ್.ಸಿ.ವೇಣು ಛಾಯಾಗ್ರಹಣ, ಉಮಾಶಂಕರ್ ಬಾಬು ಸಂಕಲನ, ದಿನೇಶ್ ಕಲಾ ನಿರ್ದೇಶನ ಹಾಗೂ ಬಾಲಿವುಡ್ ಖ್ಯಾತಿಯ ಸರೋಜ್ ಖಾನ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Advertisement

ರೆಹಮಾನ್, ಆವಂತಿಕ, ಆರ್ಯನ್, ಪ್ರಶಾಂತ್ ಸಿದ್ದಿ, ರಾಮಕೃಷ್ಣ, ರೂಪಾದೇವಿ, ಮನದೀಪ್ ರಾಯ್, ತಬಲ ನಾಣಿ, ರೋಹಿತ್, ಸುನೇತ್ರ ಪಂಡಿತ್, ಸುಚಿತ್ರ, ನಿರಂಜನ್, ರಾಜೇಶ್ ರಾವ್, ಸೋನು, ದಯಾನಂದ್, ಗುರುರಾಜ್ ಕಲಾಲ್‍ಬಂಡಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಶೇಷ ಜೋಡಿಯಾಗಿ ಖ್ಯಾತ ನಟರಾದ ಜಾನೀಲೀವರ್ ಹಾಗೂ ಸಾಧುಕೋಕಿಲ ಅಭಿನಯಿಸಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com