ಈ ತಿಂಗಳ ಅಂತ್ಯಕ್ಕೆ ಗರುಡ ಚಿತ್ರದ ಟ್ರೈಲರ್ ಬಿಡುಗಡೆ

Published on

411 Views
Advertisement

ಸಿಪಾಯಿ ಚಿತ್ರದ ಖ್ಯಾತಿಯ ಸಿದ್ದಾರ್ಥ್ ಮಹೇಶ್ ನಾಯಕನಾಗಿ
ನಟಿಸಿರುವ ಗರುಡ ಚಿತ್ರದ ಟ್ರೈಲರ್ ಇದೇ ತಿಂಗಳ 30ಕ್ಕೆ ಬಿಡುಗಡೆ
ಯಾಗಲಿದೆ. ಶ್ರೀನಗರ ಕಿಟ್ಟಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ
ಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷವಾಗಿದ್ದು ಧನಕುಮಾರ್
ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ಆರೆಂಜ್
ಪಿಕ್ಸೆಲ್ಸ್ ಬ್ಯಾನರ್ ಅಡಿಯಲ್ಲಿ ಬಿ.ಕೆ.ರಾಜಾರೆಡ್ಡಿ ಹಾಗೂ ಎಸ್.ಪ್ರಸಾದ್
ರೆಡ್ಡಿ ಅವರು ನಿರ್ಮಾಣ ಮಾಡಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com