ಮಾರ್ಚ್ 15ರಿಂದ ತೆರೆಗೆ ಬರುತ್ತಿದೆ “ಗಿರ್ ಗಿಟ್ಲೆ”

Published on

282 Views

ಗಿರ್ ಗಿಟ್ಲೆ ಈಗೊಂದು ಶೀರ್ಷಿಕೆಯ ಸಿನಿಮಾವೊಂದು ಕಳೆದ ಎರಡು
ಮೂರು ವರ್ಷಗಳ ಹಿಂದೆ ಸೆಟ್ಟೇರಿತ್ತು. ಕಾರಣಾಂತರಗಳಿಂದ ಈ ಚಿತ್ರ ನಿಧಾನವಾಗಿಯೇ ಸಾಗುತ್ತಾ ಬಂತು ಆದರೆ ಆಗಾಗ ಸಾಮಾಜಿಕ
ಜಾಲತಾಣಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಈ ಚಿತ್ರದ ಪೋಸ್ಟರ್ ಗಳು ಹಾಗೂ
ಟ್ರೈಲರ್ ನೋಡುಗರ ಗಮನ ಸೆಳೆಯುವುದಲ್ಲದೇ ಚಿತ್ರದ ಮೇಲೆ ನಿರೀಕ್ಷೆಯನ್ನು
ಹುಟ್ಟು ಹಾಕಿದ್ದವು. ರವಿಕಿರಣ್ ಅವರು ಕಥೆ ಚಿತ್ರಕಥೆ ಸಂಭಾಷಣೆ ಬರೆದು
ನಿರ್ದೇಶನ ಮಾಡಿರುವ ಈ ಚಿತ್ರ ಸದ್ಯ ಮಾರ್ಚ್ ತಿಂಗಳಲ್ಲಿ ತೆರೆಗೆ ಬರಲು
ಸಜ್ಜಾಗಿದೆ. ಚಿತ್ರದಲ್ಲಿ ಪ್ರದೀಪ್, ಚಂದ್ರು ಮತ್ತು ಗುರು ಎಂಬ ಮೂವರು
ನಟರು ಈ ಚಿತ್ರದಲ್ಲಿ ಪ್ರಮುಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ವೈಷ್ಣವಿ ಮತ್ತು ‘ಮಿಸ್ಟರ್ ಆಂಡ್ ಮಿಸೆಸ್ ರಾಮಾಚಾರಿ’ ಚಿತ್ರದಲ್ಲಿ ರಾಧಿಕಾ ಪಂಡಿತ್ ಅವರಿಗೆ ಗೆಳತಿಯಾಗಿ ಕಾಣಿಸಿಕೊಂಡಿದ್ದ ಅದ್ವಿತಿ ಶೆಟ್ಟಿ ‘ಇವರಿಗೆ ನಾಯಕಿಯರಾಗಿ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಗಿರೀಶ್.ಎನ್, ತಿಮ್ಮರಾಜು.ಟಿ.ವಿ ಹಾಗೂ ವೆಂಕಟೇಶ್.ಎಸ್ ಅವರುಗಳು ನಿರ್ಮಾಣ ಮಾಡಿದ್ದಾರೆ.
ಉಳಿದಂತೆ ರಂಗಾಯಣ ರಘು, ಸತ್ಯ ಪ್ರಕಾಶ್, ಉದಯ್, ಪೆಟ್ರೋಲ್ ಪ್ರಸನ್ನ, ಕೋಟೆ ಪ್ರಭಾಕರ್, ಓಂ ಪ್ರಕಾಶ್ ರಾವ್, ರಾಕ್​ಲೈನ್ ಸುಧಾಕರ್, ಮಿತ್ರ ಸೇರಿ ಇನ್ನೂ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ. ಸುರೇಶ್ ಛಾಯಾಗ್ರಹಣ, ಲಿಯೋ ಸಂಗೀತ, ಸತೀಶ್ ಬಾಬು ಹಿನ್ನೆಲೆ ಸಂಗೀತ ‘ಗಿರ್​ಗಿಟ್ಲೆ’ಗೆ ಇದೆ.

Buzz 5 months ago

ಬಿಡುಗಡೆಗೆ ಸಜ್ಜಾಗುತ್ತಿರುವ ಕೋಡ್ಲು ರಾಮಕೃಷ್ಣ ನಿರ್ದೇಶನದ, ರಾಗಿಣಿ ಪ್ರಜ್ವಲ್ ಅಭಿನಯದ “ಶ್ಯಾನುಭೋಗರ ಮಗಳು” ಚಲನಚಿತ್ರ.

Buzz 6 months ago

ಎರಡನೇ ದಿನವೂ ಪ್ರಭಾಸ್ ನಟನೆಯ ಕಲ್ಕಿ 2898AD ಕಮಾಲ್ – ಎರಡೇ ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು ಗೊತ್ತಾ?

Buzzfilm of the day 5 months ago

ಬಿಗ್ ಬಜೆಟ್ ಸಿನಿಮಾ ಅನೌನ್ಸ್ ಮಾಡಿದ ಪ್ರಶಾಂತ್ ನೀಲ್ – ಈ ಸ್ಟಾರ್ ನಟನಿಂದ ಗ್ರೀನ್ ಸಿಗ್ನಲ್

BuzzFull MoviesTrailers 7 months ago

ದರ್ಶನ್ ರವರ “ಡೆವಿಲ್” ಜೊತೆ ಧ್ರುವ ಸರ್ಜಾ ರವರ “ಕೆಡಿ” ಸ್ಟಾರ್ ಕ್ಲ್ಯಾಶ್

BuzzWeb Series 5 months ago

ಸ್ವಂತ ವೆಬ್‌ಸೈಟ್‌ನಲ್ಲೇ ರಿಲೀಸ್ ಆದ ಕನ್ನಡದ ಮೊದಲ ಏಕಂ ವೆಬ್ ಸೀರೀಸ್ – ಒಟಿಟಿಗಳಿಗೆ ಪಾಠ ಕಲಿಸಿದ ರಕ್ಷಿತ್ ಶೆಟ್ಟಿ

BuzzFull MoviesGalleryHistoryTollywood BuzzTrailersVideos 7 months ago

ಟಾಲಿವುಡ್ ಸ್ಟಾರ್ ಸೂರ್ಯನಿಗೆ ನಾಯಕಿಯಾದ ಮಂಗಳೂರಿನ ಬೆಡಗಿ ಪೂಜಾ ಹೆಗ್ಡೆ!!

More Buzz

Trailers 4 months ago

Rudra Garuda Purana Official Teaser Starring Rishi, Priyanka

Trailers 4 months ago

Pepe Kannada Movie Trailer Starring Vinay Rajkumar

BuzzKollywood Buzz 4 months ago

The GOAT Movie: Trailer ಗೂ ಟ್ರೈಲರ್ ರಿಲೀಸ್ ಮಾಡಿದ ವಿಜಯ್ ನಟನೆಯ ಚಿತ್ರತಂಡ

Buzz 4 months ago

Daali Pictures: ವಿದ್ಯಾಪತಿ ಮೂಲಕ ಕರಾಟೆ ಕಿಂಗ್ ಆದ ನಾಗಭೂಷಣ, ಪ್ರೊಮೋ ಬಗ್ಗೆ ಸಿಕ್ತು ಬಿಗ್ ಅಪ್ ಡೇಟ್

BuzzTrailers 4 months ago

Laughing Buddha Trailer – ಪ್ರಮೋದ್ ಶೆಟ್ರ ಡೊಳ್ಳೊಟ್ಟೆ ಪೊಲೀಸ್ ಪಾತ್ರ ನೋಡಿದ್ರಾ? ಟ್ರೈಲರ್ ಇಲ್ಲಿದೆ ನೋಡಿ.

Buzz 4 months ago

Samarjith Lankesh: ಇಂದ್ರಜಿತ್ ಲಂಕೇಶ್ ಮಗನ ಜೊತೆ ಹುಚ್ಚೆದ್ದು ಕುಣಿದು ‘ಕಿಸ್’ ಕೊಟ್ಟ ಉಪೇಂದ್ರ – ವೈರಲ್ ವಿಡಿಯೋ ಇಲ್ಲಿದೆ!

Buzz 5 months ago

Abhishek Aishwarya Divorce – ನಾವು ಡಿವೋರ್ಸ್ ಪಡೆಯಲಿದ್ದೇವೆ ಎಂದ ಅಭಿಷೇಕ್‌ ಬಚ್ಚನ್ ವಿಡಿಯೋ ವೈರಲ್ – ಅಸಲಿಯತ್ತೇನು?

Buzz 5 months ago

Tharun Sonal Marriage: ಸಪ್ತಪದಿ ತುಳಿಯಲಿರುವ ತರುಣ್ – ಸೋನಲ್, ನಟಿ ನಿರ್ದೇಶಕ ಜೋಡಿಗೆ ಹಲವಾರು ಗಣ್ಯರ ಆಶೀರ್ವಾದ

Buzz 5 months ago

Bheema Movie Review: ಫುಲ್ ಆಕ್ಷನ್, ಸ್ಟಾರ್ಟ್ ಟು ಎಂಡ್ ಸಖತ್ ಮಾಸ್ – ದುನಿಯಾ ವಿಜಿ ಭೀಮ ಥಿಯೇಟರ್ ಕಿಂಗ್

BuzzTollywood Buzz 5 months ago

Naga Chaithanya – Shobhitha Dhulipala: ದೀರ್ಘಕಾಲದ ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಸಮಂತಾ ಮಾಜಿ ಪತಿ ನಾಗಚೈತನ್ಯ

BuzzTollywood Buzz 5 months ago

Mr.Bachchan ಆದ ರವಿತೇಜ – ಚಿತ್ರದ ಟ್ರೈಲರ್ ನಲ್ಲಿ ‘ಮಾಸ್ ಮಹಾರಾಜ’ನ ಕಮಾಲ್

BuzzShort Films 5 months ago

Kanjoos Kubera Short Film Official Video: ಕಂಜ್ಯೂಸ್ ಕುಬೇರ ಕನ್ನಡ ಕಿರುಚಿತ್ರ ನೋಡಿ.

Copyright ©2024 . All Rights Reserved. privacy | terms Whatsapp: 9538193653 Email: hello@flixoye.com