“99” ಹೊಸ ಅವತಾರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

Published on

402 Views
Advertisement

ಗೋಲ್ಡನ್ ಸ್ಟಾರ್ ಗಣೇಶ್ ಅವರು ತಮಿಳಿನ 96ಸಿನಿಮಾದ ರಿಮೇಕ್ ನಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಕನ್ನಡದಲ್ಲಿ 99ಎಂಬ ಶೀರ್ಷಿಕೆಯನ್ನು ಇಡಲಾಗಿದೆ.


ಕನ್ನಡ ಚಿತ್ರರಂಗದಲ್ಲಿ ಮೊದಲಬಾರಿಗೆ ಕೋಟಿ ನಿರ್ಮಾಪಕ ಎಂದು ಕರೆಸಿಕೊಂಡಿದ್ದ ರಾಮು ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಗಣೇಶ್ ಅಭಿನಯದ ಮಳೆಯಲಿ ಜೊತೆಯಲಿ ಹಾಗೂ ದಿಲ್ ರಂಗೀಲಾ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಪ್ರೀತಂ ಗುಬ್ಬಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಅರ್ಜುನ್ ಜನ್ಯಾ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿರಲಿದೆ. ಈ ಚಿತ್ರದ ವಿಶೇಷವೆಂದರೆ ಗಣೇಶ್ ಅವರು ಮೊದಲಬಾರಿಗೆ
ದೇವದಾಸ್ ಗೆಟಪ್ ನಲ್ಲಿ ಕಾಣಿಸಿಕೊಂಡಿರುವುದು. ಉದ್ದನೆಯ ಗಡ್ಡ ಬಿಟ್ಟು ದೇವದಾಸ್ ನಂತೆಯೇ ಕಾಣಿಸಿಕೊಂಡು ಅಭಿಮಾನಗಳಿಗೆ ಹೊಸ ಥ್ರಿಲ್ ನೀಡಿದ್ದಾರೆ. ಈ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್ ಆಗುತ್ತಿದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com