ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ನೂತನ ಚಿತ್ರ `ಗೀತಾ`

Published on

505 Views
Advertisement

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರ `ಗೀತಾ’. ಎಸ್.ಎಸ್.ಫಿûಲಂಸ್ ಹಾಗೂ ಗೋಲ್ಡನ್ ಮೂವೀಸ್ ಮೂಲಕ ಸೈಯದ್ ಸಲಾಂ ಹಾಗೂ ಶಿಲ್ಪಾಗಣೇಶ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾಗಿ ಜನಮನಸೂರೆಗೊಂಡ `ಮುಗುಳುನಗೆ’ ಚಿತ್ರ ಇವರ ನಿರ್ಮಾಣದಲ್ಲೇ ಮೂಡಿಬಂದಿತ್ತು.

`ಮಿಸ್ಟರ್ & ಮಿಸ್ಸಸ್ ರಾಮಾಚಾರಿ’ ಹಾಗೂ `ರಾಜಕುಮಾರ’ ಚಿತ್ರಗಳಿಗೆ ಸಂತೋಷ್ ಆನಂದರಾಮ್ ಅವರ ಜೊತೆ ಕಾರ್ಯ ನಿರ್ವಹಿಸಿ ಅನುಭವವಿರುವ ವಿಜಯ್ ನಾಗೇಂದ್ರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ.

Advertisement

ಜುಲೈ 2 ಗಣೇಶ್ ಅವರ ಹುಟ್ಟಿದ ದಿನಕ್ಕಾಗಿ ಈ ಚಿತ್ರದ ವಿಶೇಷ ¥sóÉÇೀಟೊಶೂಟ್ ಕೂಡ ಮಾಡಲಾಗಿದೆ. ಸೆಪ್ಟಂಬರ್‍ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ನಾಯಕಾರಾಗಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯಿಸುತ್ತಿದ್ದಾರೆ. ಉಳಿದಂತೆ ಈ ಚಿತ್ರದಲ್ಲಿ ಹೆಸರಾಂತ ನಟ – ನಟಿಯರ ತಾರಾಬಳಗವಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ವಿ.ಹರಿಕೃಷ್ಣ ಅವರು `ಗೀತಾ’ಗೆ ಸಂಗೀತ ನೀಡುತ್ತಿದ್ದಾರೆ ಹಾಗೂ ಶ್ರೀಶ ಕುದುವಳ್ಳಿ ಛಾಯಾಗ್ರಹಣ ಮಾಡುತ್ತಿದ್ದಾರೆ ನಿರ್ದೆಶಕ ವಿಜಯ್ ನಾಗೇಂದ್ರ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ನಾಯಕಿ ಸೇರಿದಂತೆ ಉಳಿದ ಕಲಾವಿದ ಹಾಗೂ ತಂತ್ರಜû್ಞರ ಆಯ್ಕೆ ನಡೆಯುತ್ತಿದೆ.

Advertisement

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com