ನಿಮ್ಮನ್ನೆಲ್ಲ ನಗೆಗಡಲಲ್ಲಿ ತೇಲಿಸಲು ಇದೇ ಶುಕ್ರವಾರದಿಂದ ತೆರೆಯ ಮೇಲೆ ಬರುತ್ತಿದ್ದಾರೆ ಗೋಸಿ ಗ್ಯಾಂಗ್

Published on

315 Views
Advertisement

ಮೂರು ಜನ ತರಲೆ ಹುಡುಗರು ತಮ್ಮ ತರಲೆ ತಂಟೆಗಳ ಮೂಲಕ
ನಿಮ್ಮನ್ನೆಲ್ಲ ನಕ್ಕು ನಗಿಸಲು ಗೋಸಿ ಗ್ಯಾಂಗ್ ಕಟ್ಟಿಕೊಂಡು ಈ ವಾರ
ತೆರೆಯ ಮೇಲೆ ಬರುತ್ತಿದ್ದಾರೆ. ನವರಸನಾಯಕ ಜಗ್ಗೇಶ್ ರವರ ಕಿರಿಯ ಪುತ್ರ ಯತಿರಾಜ್ ಜಗ್ಗೇಶ್, ಅಜಯ್ ಕಾರ್ತಿಕ್, ರೋಹಿತ್ ಅಭಯ್, ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರವು ಇದೇ ತಿಂಗಳ 8ರಿಂದ ತೆರೆಗೆ ಬರಲಿದೆ. ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಲ್ಲಿ ಕೆ.ಶಿವಕುಮಾರ್ ಅವರು ಕಥೆ ಬರೆದು ನಿರ್ಮಾಣ ಮಾಡಿರುವ ಈ ಚಿತ್ರವನ್ನು ರಾಜು ದೇವಸಂದ್ರ ಅವರು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಚಿತ್ರವನ್ನು ವೀಕ್ಷಣೆ ಮಾಡಿರುವ ಸೆನ್ಸಾರ್ ಮಂಡಳಿಯು ಚಿತ್ರಕ್ಕೆ ಯು/ಎ ಸರ್ಟಿಫಿಕೆಟ್‌ ನೀಡಿದೆ. ಚಿತ್ರಕ್ಕೆ
ಹಾಲೇಶ್‌ ಅವರ ಛಾಯಾಗ್ರಹಣ ಆರವ್‌ ಅವರ ಸಂಗೀತ ಸಂಯೋಜನೆಯಿದೆ.


ಅಪ್ಪು ವೆಂಕಟೇಶ್‌, ಮೋನಿಕ, ಅನುಷಾ, ಸೋನು ಪಾಟೀಲ್‌, ಎಸ್‌.ಉಮೇಶ್‌, ಕಿಲ್ಲರ್‌ ವೆಂಕಟೇಶ್‌, ಬಿರಾದರ್‌, ಬ್ಯಾಂಕ್‌ ಜನಾರ್ದನ್‌, ಮೈಕೆಲ್‌ ಮಧು, ಸೇರಿದಂತೆ ಬಹುದೊಡ್ಡ ತಾರಬಳಗ ಈ ಚಿತ್ರದಲ್ಲಿ ನಟಿಸಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com