ಟ್ರೈಲರ್ ಮೂಲಕ ಕುತೂಹಲ ಹುಟ್ಟಿಸಿರುವ ಹಫ್ತಾ ಚಿತ್ರವು ಮುಂದಿನ
ವಾರ ತೆರೆಕಾಣಲು ಸಿದ್ದವಾಗಿದೆ. ಇದೇ ಮೊದಲಬಾರಿಗೆ ವರ್ಧನ್ ತೀರ್ಥಹಳ್ಳಿ
ನಾಯಕನಾಗಿ ಕಾಣಿಸಿಕೊಂಡಿರುವ ಈ ಚಿತ್ರವನ್ನು ಪ್ರಕಾಶ್ ಹೆಬ್ಬಾಳ ಅವರು
ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಸ್ಯಾಂಡಲ್ ವುಡ್ ನ ಸ್ಟಾರ್ ನಟರು
ಹಾಗೂ ತಂತ್ರಜ್ಞರೆಲ್ಲ ಚಿತ್ರದ ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿ
ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಇನ್ನು ಈ ಚಿತ್ರದಲ್ಲಿ ಗೂಳಿಹಟ್ಟಿ ರಾಘವ್
ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗೌತಮ್ ಶ್ರೀವತ್ಸ ಹಾಗೂ ವಿಜಯ್ ಯಾರ್ಡ್ಲಿ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಈ ಚಿತ್ರದ ಟ್ರೈಲರ್ ನೋಡಿದರೆ ನಿರ್ದೇಶಕ ಪ್ರಕಾಶ್ ಹೆಬ್ಬಾಳ ಅವರದು ಇದು ಮೊದಲನೇ
ಸಿನಿಮಾ ಅಂತ ನಂಬೋದು ಕಷ್ಟ ಆ ಮಟ್ಟಕ್ಕೆ ಟ್ರೈಲರ್ ಮೂಡಿಬಂದಿದ್ದು
ಸಿನಿಪ್ರಿಯರಲ್ಲಿ ಕುತೂಹಲ ಹುಟ್ಟು ಹಾಕಿದೆ. ಬೆಂಗಳೂರಿನ ಅನುಪಮ ಸೇರಿದಂತೆ ರಾಜ್ಯಾದ್ಯಂತ ಚಿತ್ರವು ಮುಂದಿನ ಶುಕ್ರವಾರದಿಂದ ತೆರೆಗೆ ಬರುತ್ತಿದೆ.
ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.