ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರು ನಾಯಕನಾಗಿ ಸಾಹಸ ನಿರ್ದೇಶಕ ರವಿವರ್ಮ ಅವರು ಮೊದಲಬಾರಿಗೆ ನಿರ್ದೇಶನ ಮಾಡಿರುವ ರುಸ್ತುಂ ಚಿತ್ರದ ಟ್ರೈಲರ್ ಇದೇ ತಿಂಗಳ 14ಕ್ಕೆ ಬಿಡುಗಡೆ ಯಾಗಲಿದೆ. ಈ ಚಿತ್ರವು ಸಿನಿಪ್ರಿಯರಲ್ಲಿ ಕುತೂಹಲ ಹುಟ್ಟಿ ಹಾಕಿದ್ದು ನಿರೀಕ್ಷೆಯನ್ನು ಹೆಚ್ಚು ಮಾಡಿದೆ. ಈ ಚಿತ್ರವನ್ನು ಜಯಣ್ಣ ಮತ್ತು ಭೋಗೇಂದ್ರ ಅವರು ನಿರ್ಮಾಣ ಮಾಡಿದ್ದಾರೆ. ಅನೂಪ್ ಸೀಳಿನ್ ಅವರು ಸಂಗೀತ ಸಂಯೋಜನೆ ಮಾಡಿದ್ದು ಹಾಡುಗಳು ಈ ತಿಂಗಳ ಅಂತ್ಯಕ್ಕೆ ಬಿಡುಗಡೆಯಾಗಲಿವೆ. ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮತ್ತು ಬಾಲಿವುಡ್ ನಲ್ಲಿ ಸ್ಟಂಟ್ ಮಾಸ್ಟರ್ ಆಗಿ ಹೆಸರು ಮಾಡಿರುವ ರವಿವರ್ಮ ಅವರು ಮೊದಲಬಾರಿಗೆ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಸಂಬಂಧಿತ · Related
Buzz
Toxic Trailer Launch: Yash’s Gangster Saga Unleashed
Buzz
Karthi & Mohan Raja’s New Family Entertainer Announced
Buzz
SIIMA 2026: ಬೆಂಗಳೂರಲ್ಲಿ ಸೆ.12, 13ರಂದು ದಕ್ಷಿಣ ಭಾರತದ ಸಿನಿರಸಿಕರ ಹಬ್ಬ!
Buzz
ಭಾವಾಂತರ’ದ ‘ಮೊದಮೊದಲಿದು’ ಮೆಲೋಡಿ ಹಿಟ್: ಕಾರ್ತಿಕ್ ಶರ್ಮಾ ನಿರ್ದೇಶನ
Buzz
ಜನ ನಾಯಗನ್: ವಿಜಯ್ ಕೊನೆ ಸಿನಿಮಾ ₹250 ಕೋಟಿ ದಾಟಿತು!
Buzz
ಧನಂಜಯ್ ‘ಅಣ್ಣ ಫ್ರಮ್ ಮೆಕ್ಸಿಕೋ’ ಡಿಸೆಂಬರ್ 24ಕ್ಕೆ!
Buzz
DC Trailer: Lokesh Kanagaraj’s Intense Debut Drops
Buzz
Rishab Shetty X Spider-Man: Brand New Day Trailer Buzz
Buzz
8 Kannada Micro-Dramas to Binge Right Now on Kuku TV & Bullet
Buzz
Priyanka Upendra’s 50th Film ‘Detective Teekshna’ Arrives August 7