ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಚಾಮರಾಜನಗರ 24 ಕುಟುಂಬಗಳಿಗೆ ಕಿಚ್ಚ ಸಹಾಯಸ್ಥ.

Published on

497 Views
Advertisement

ಯಾವುದೇ ರಾಜಕಾರಣಿಗಳು ಮಾಡದ ಕೆಲ್ಸವನ್ನ ಕಿಚ್ಚ ಸುದೀಪ್ ಮಾಡ್ತಿರೋದು ನಾಲ್ಕು ಜನಕ್ಕೆ ಮಾದರಿಯಾಗುತ್ತಿದೆ. ಈ ಕೆಲ್ಸ ಗಳು ಅವರ ವ್ಯಕ್ತಿತ್ವ ಏನು ಅಂತ ತೋರಿಸುತ್ತದೆ. ಕಿಚ್ಚ ಸುದೀಪ್ ಈ ಸಂದರ್ಭದಲ್ಲಿ ತಮ್ಮದೇ ಆದ ಸೇವೆ ಮಾಡುತ್ತೀರೋದಕ್ಕೆ ನಮಗೆ ಅವರ ಬಗ್ಗೆ ಇದ್ದ ಗೌರವ ದುಪ್ಪಟ್ಟಾಗಿದೆ.

ಕಳೆದ ವಾರ ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮರಣ ಹೊಂದಿದ 24 ಜನರ ಕುಟುಂಬಗಳಿಗೆ ಭರವಸೆ ತುಂಬಿ ಜೊತೆ ಇರ್ತೀನಿ ಅಂತ ಹೇಳಿದ್ದಾರೆ ಅಭಿನಯ ಚಕ್ರವರ್ತಿ. ತಮ್ಮ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಮೂಲಕ ಸಾಮಾಜಿಕ ಜವಾಬ್ದಾರಿ ಮೆರೆಯುತ್ತಿರುವ ಕಿಚ್ಚ, ಅನಾರೋಗ್ಯ ಲೆಕ್ಕಿಸದೇ ಸಹಾಯಕ್ಕೆ ಮುಂದಾಗಿರೋದು ಬೇರೆಯವರಿಗೆ ಮಾದರಿಯಾಗಿದ್ದಾರೆ.

Advertisement

ಕಳೆದ ನಾಲ್ಕು ವಾರದಿಂದ ಬಿಗ್ ಬಾಸ್ ಗೆ ಅನಾರೋಗ್ಯದಿಂದ ಗೈರು ಹಾಜರಾಗಿದ್ದು, ಇವಾಗ ಗುಣಮುಖರಾಗಿದ್ದಾರೆ. ಇಂಥದರ ಮಧ್ಯೇ ಸಹ ಈ ತರದ ಸಹಾಯಕ್ಕೆ ಆ ಕುಟುಂಬದ ಜೊತೆಗೆ ನಿಂತಿರೋದು, ಸಿನೆಮಾದಲ್ಲಿ ಅಷ್ಟೇ ಅಲ್ಲ ನಿಜ ಜೀವನದಲ್ಲೂ ಸಹ ಹೀರೊ ಅಂತ ಪದೇ ಪದೇ ನಿರೂಪಿಸುತಿದ್ದಾರೆ.

Advertisement

More Buzz

Buzz 8 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com