ಬೇರೆ ಭಾಷೆಗಳ ಹೊಸ ಚಿತ್ರಗಳ ನಿರ್ಮಾಣಕ್ಕೆ ಮುಂದಾದ ಹೊಂಬಾಳೆ ಫಿಲಂಸ್

Published on

348 Views
Advertisement

“ಬೇರೆ ಭಾಷೆಗಳ ಹೊಸ ಚಿತ್ರಗಳ ನಿರ್ಮಾಣಕ್ಕೆ ಮುಂದಾದ ಹೊಂಬಾಳೆ ಫಿಲಂಸ್​ ಈಗ ಪ್ರಭಾಸ್ ಅಭಿನಯದ ಚಿತ್ರ ನಿರ್ಮಾಣಕ್ಕೆ ಕೈ ಹಾಕಿದೆ.”

ಸ್ಯಾಂಡಲ್​ವುಡ್​ನ ದೊಡ್ಡ ಸಿನಿಮಾಗಳ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್​ ಇದೀಗ ಮತ್ತೊಂದು ಸಾಹಸಕ್ಕೆ ಮುಂದಾಗಿದೆ. ಕೇವಲ ಎಂಟೇ ವರ್ಷದಲ್ಲಿ ಅವಧಿಯಲ್ಲಿ ಇಡೀ ವಿಶ್ವವೇ ತಿರುಗಿನೋಡುವಂಥ ಸಿನಿಮಾಗಳನ್ನು ನೀಡಿ, ಇದೀಗ ಏಕಕಾಲದಲ್ಲಿ ಹಲವಾರು ಭಾಷೆಗಳಲ್ಲಿ ಇಂಡಿಯನ್ ಸಿನಿಮಾ ನಿರ್ಮಾಣ ಮಾಡಲು ಸಂಸ್ಥೆ ಮುಂದಾಗಿದೆ.

Advertisement

ಡಿಸೆಂಬರ್​ 2ರ ಮಧ್ಯಾಹ್ನ 2.09ಕ್ಕೆ ಚಿತ್ರದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಿದೆ.
ಹಾಗೂ ತೆಲುಗಿನಲ್ಲಿ ಪ್ರಭಾಸ್ ನಾಯಕತ್ವದಲ್ಲಿ ಚಿತ್ರ ನಿರ್ಮಾಣವಾಗುವ ಎಲ್ಲಾ ಸಾದ್ಯತೆ ಇದೆ.

2014ರಲ್ಲಿ ನಿನ್ನಿಂದಲೇ ಸಿನಿಮಾ ಮೂಲಕ ಆರಂಭವಾದ ಹೊಂಬಾಳೆ ಫಿಲಂಸ್​ನ ಸಿನಿಮಾ ನಿರ್ಮಾಣದ ಪಯಣ, ಅದಾದ ಬಳಿಕ ಮಾಸ್ಟರ್ ಪೀಸ್​, ರಾಜಕುಮಾರ್​, ಕೆಜಿಎಫ್, ಕೆಜಿಎಫ್​ 2, ಯುವರತ್ನ ವರೆಗೂ ಸಾಗಿ ಬಂದಿದೆ. ಒಟ್ಟು ಏಳು ವರ್ಷಗಳಲ್ಲಿ ಏಳು ಸಿನಿಮಾ ನೀಡಿದೆ. ಅವುಗಳಲ್ಲಿ ಮೂರು ಸಿನಿಮಾಗಳು ಪ್ಯಾನ್​ ಇಂಡಿಯಾ ಚಿತ್ರಗಳಾಗಿವೆ. ಇದೀಗ ಈ ಎಲ್ಲ ಸಿನಿಮಾಗಳಿಗಿಂತಲೂ ಮತ್ತೊಂದು ಮಹೋನ್ನತ ಪ್ರಾಜೆಕ್ಟ್ ಘೋಷಣೆಗೆ ಸಂಸ್ಥೆ ಸನ್ನದ್ಧವಾಗಿದ್ದು, ಏಕಕಾಲದಲ್ಲಿ ಹಲವಾರು ಭಾಷೆಗಳಲ್ಲಿ ಇಂಡಿಯನ್ ಚಿತ್ರವನ್ನು ಘೋಷಣೆ ಮಾಡಿಕೊಳ್ಳಲಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com