`ಹೈಪರ್’ ಚಿತ್ರದ ಚಿತ್ರೀಕರಣ ಮುಕ್ತಾಯ

Published on

521 Views
Advertisement

ಎಂ.ಬಿಗ್ ಪಿಕ್ಚರ್ಸ್ ಲಾಂಛನದಲ್ಲಿ ಎಂ.ಕಾರ್ತಿಕ್ ಅವರು ನಿರ್ಮಿಸುತ್ತಿರುವ `ಹೈಪರ್` ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರಕ್ಕೆ ಜಮ್ಮು, ಕಾಶ್ಮೀರ, ಮಡಿಕೇರಿಯಲ್ಲಿ ಹಾಡುಗಳ ಚಿತ್ರೀಕರಣ ಹಾಗೂ ಬೆಂಗಳೂರು ಮಡಿಕೇರಿಯಲ್ಲಿ ಮಾತಿನ ಭಾಗದ ಚಿತ್ರೀಕರಣ ನಡೆದಿದೆ.

ಅರ್ಜುನ್ ಆರ್ಯ ಕಥೆ ಬರೆದಿರುವ ಈ ಚಿತ್ರವನ್ನು ಗಣೇಶ್ ವಿನಾಯಕ್ ನಿರ್ದೇಶಿಸಿದ್ದಾರೆ. ತಮಿಳಿನಲ್ಲಿ ಮೂರು ಚಿತ್ರಗಳನ್ನು ನಿರ್ದೆಶಿಸಿರುವ ಗಣೇಶ್ ಅವರಿಗೆ ಕನ್ನಡದಲ್ಲಿಇದು ಮೊದಲ ಚಿತ್ರ. ಕಾಲೇಜ್ ಲವ್ ಸ್ಟೊರಿ ಹಾಗೂ ಅಪ್ಪ- ಮಗಳ ಭಾಂಧವ್ಯದ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ಐದು ಹಾಡುಗಳಿದ್ದು, ಡಿ.ಹಿಮನ್ ಸಂಗೀತ ನೀಡಿದ್ದಾರೆ. ಶಕ್ತಿವೇಲ್ ಅವರ ಛಾಯಾಗ್ರಹಣ, ರೂಬನ್ ಸಂಕಲನ, ಥ್ರಿಲ್ಲರ್ ಮಂಜು, ಮಾಸ್ ಮಾದ, ವಿಕ್ರಂ, ಹೈಪರ್ ಸೂರಿ ಸಾಹಸ ನಿರ್ದೇಶನ, ಕÀಲೈ ನೃತ್ಯ ನಿರ್ದೇಶನ ಹಾಗೂ ಕನಕ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಎ.ಪಿ.ಅರ್ಜುನ್, ಬಹದ್ದೂರ್ ಚೇತನ್, ದಿಲ್‍ವಾಲ ಅನಿಲ್ ಹಾಗೂ ಗೌಸ್‍ಫಿûರ್ ಬರೆದಿದ್ದಾರೆ. ಅರ್ಜುನ್ ಆರ್ಯ, ಶೀಲ, ರಂಗಾಯಣ ರಘು, ಶೊಭ್‍ರಾಜ್, ಬುಲೆಟ್ ಪ್ರಕಾಶ್, ಅಚ್ಯುತಕುಮಾರ್, ಶ್ರೀನಿವಾಸಪ್ರಭು, ಬ್ಯಾಂಕ್ ಜನಾರ್ದನ್, ವೀಣಾಸುಂದರ್, ಲಕ್ಷ್ಮೀಸಿದ್ದಯ್ಯ, ಉಮೇಶ್ ಪುಂಗ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Buzz 4 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 4 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 4 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 6 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 6 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 6 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com