Raj B Shetty – ‘ನನಗೆ ಸಿನಿಮಾ ಮಾಡ್ಬೇಕು ಅನ್ನೋ ಯಾವುದೇ ಹುಚ್ಚಿಲ್ಲ‘ Toby- Exclusive Interview

Published on

596 Views
Advertisement

‘ನನಗೆ ಸಿನಿಮಾ ಮಾಡ್ಬೇಕು ಅನ್ನೋ ಯಾವುದೇ ಹುಚ್ಚಿಲ್ಲ‘ Raj B Shetty Toby- Exclusive Interview

ರಾಜ್‌ ಬಿ ಶೆಟ್ಟಿ ಮೊದಲಿನಿಂದಲೂ ತಮ್ಮ ವಿಭಿನ್ನ ಅಭಿನಯದ ಮೂಲಕ ಜನರ ಮನ್ನಸ್ಸನ್ನು ಗೆದ್ದಿರುವಂತಹ ನಟ. ನಟನೆಯಲ್ಲಿ ಎಷ್ಟು ಮೆಚ್ಚುಗೆಯನ್ನು ಪಡೆದಿದ್ದಾರೆಯೋ ಅಷ್ಟೇ ಮೆಚ್ಚುಗೆ ಅವರ ನಿರ್ದೇಶನಕ್ಕೂ ಕೂಡ ಪಡೆದಿದ್ದಾರೆ. ಈಗ ಟೋಬಿ ಚಿತ್ರದ ಮೂಲಕ ಮತ್ತ ಕನ್ನಡಿಗರ ಮುಂದೆ ಬರುವುದಕ್ಕೆ ಸಜ್ಜಾಗಿದ್ದಾರೆ. ಆದರೆ ರಾಜ್‌ ಬಿ ಶೆಟ್ಟಿ ಈ ಚಿತ್ರಕ್ಕೆ ಯಾಕೆ ನಿರ್ದೇಶನ ಮಾಡಲಿಲ್ಲ ಎನ್ನುವದರ ಬಗ್ಗೆ , ಯಾವ ರೀತಿಯಾದಂತಹ ಪಾತ್ರಗಳನ್ನು ಅವರು ಮಾಡುವುದಕ್ಕೆ ಇಷ್ಟ ಪಡುತ್ತಾರೆ, ಯಾಕೆ ಬೆರಳೆಣಿಯಷ್ಟು ಸಿನಿಮಾಗಳನ್ನು ಮಾಡುತ್ತಾರೆ ಪ್ರತಿಯೊಂದರ ಬಗ್ಗೆಯೂ ಈ ಸಂದರ್ಶನದಲ್ಲಿ ಮಾತನಾಡಿದ್ದಾರೆ.
#Karnataka #Videos #Kannada #prajavani #rajbshetty #toby

Advertisement

Advertisement

More Buzz

Trailers 5 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 5 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com