ಜನವರಿ 26ರಂದು `ಐ – ಯು’(ಐ ಡ್ಯಾಶ್ ಯು)

Published on

675 Views

ಕವಿ ಹೃದಯ ಟಾಕೀಸ್ ಲಾಂಛನದಲ್ಲಿ ಕವಿತಾ ರಘು ಅವರು ನಿರ್ಮಿಸಿರುವ `ಐ – ಯು` ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಜನವರಿ 26ರಂದು ಬಿಡುಗಡೆಯಾಗುತ್ತಿದೆ.

ಕೇಶವ ಚಂದ್ರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶನವನ್ನು ಮಾಡಿರುವ ಈ ಚಿತ್ರಕ್ಕೆ ಆದಿಲ್ ನಧಾ¥sóï ಸಂಗೀತ ನೀಡಿದ್ದಾರೆ. ಸಿ.ಎಸ್ ಮಹದೇವ್ ಛಾಯಾಗ್ರಹಣ ಹಾಗೂ ವೆಂಕಟೇಶ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಮೋದ್, ಲಕ್ಕಿ, ಕಲ್ಯಾಣಿ, ಸುವರ್ಣ ಮುಂತಾದವರಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com