ಫೆಬ್ರವರಿ 03ರಂದು ದಾವಣಗೆರೆಯಲ್ಲಿ “ಐ ಲವ್ ಯು” ಹಾಡುಗಳು

Published on

263 Views

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು ಕಾಂಬಿನೇಷನ್ ನಲ್ಲಿ ಬರುತ್ತಿರುವ “ಐ ಲವ್ ಯು” ಚಿತ್ರದ ಹಾಡುಗಳು ಫೆಬ್ರವರಿ 3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಅದ್ದೂರಿ ಕಾರ್ಯಕ್ರಮದಲ್ಲಿ ಬಿಡುಗಡೆಯಾಗಲಿವೆ. ಉಪೇಂದ್ರ ಅವರಿಗೆ ಡಿಂಪಲ್ ಕ್ವೀನ್ ರಚಿತಾರಾಮ್ಅವರು ಕಾಣಿಸಿಕೊಂಡಿದ್ದಾರೆ. ಚಂದ್ರು ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು,ಡಾ.ಕಿರಣ್ ತೋಟಂಬ್ಯಾಲೆ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ‌. ಸುಜ್ಞಾನ್ ಅವರ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಅವರ ಸಂಕಲನ ವಿದೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com