“ಇರುವುದೆಲ್ಲವ ಬಿಟ್ಟು” ಪ್ರಥಮ ಪ್ರತಿ ಸಿದ್ಧ

Published on

417 Views
Advertisement

“ಇರುವುದೆಲ್ಲವ ಬಿಟ್ಟು” ಪ್ರಥಮ ಪ್ರತಿ ಸಿದ್ಧ

Advertisement

ಬಿಲ್ವ ಕ್ರಿಯೇಷನ್ಸ್ ಲಾಂಛನದಲ್ಲಿ ದಾವಣಗೆರೆ ದೇವರಾಜ್ ನಿರ್ಮಾಣದ “ಇರುವುದೆಲ್ಲವ ಬಿಟ್ಟು” ಚಿತ್ರದ ಪ್ರಥಮ ಪ್ರತಿ ಸಿದ್ಧವಾಗಿದ್ದು, ಶೀಘ್ರದಲ್ಲೇ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದ ಕಥೆ-ಚಿತ್ರಕಥೆ-ನಿರ್ದೇಶನ ಕಾಂತಕನ್ನಲ್ಲಿ, ಸಂಭಾಷಣೆ-ಮಹೇಶ್ ಮಳವಳ್ಳಿ, ಛಾಯಾಗ್ರಹಣ – ವಿಲಿಯಂ ಡೇವಿಡ್, ಸಂಗೀತ – ಶ್ರೀಧರ್ ವಿ ಸಂಭ್ರಮ್, ಕಲೆ-ಶ್ರೀನಿವಾಸ್, ನೃತ್ಯ-ಮುರಳಿ ಧನಕುಮಾತ್, ಸಂಕಲನ-ಕೆ.ಎಂ. ಪ್ರಕಾಶ್, ಸಾಹಿತ್ಯ – ಜಯಂತ್ ಕಾಯ್ಕಿಣಿ, ವಿ ನಾಗೇಂದ್ರಪ್ರಸಾದ್, ಕವಿರಾಜ್, ಕಾಂತಕನ್ನಲ್ಲಿ, ರಚಿಸಿದ್ದಾರೆ. ಸಹ ನಿರ್ದೇಶನ ಸೋಮುಗೌಡ, ತಾರಾಗಣದಲ್ಲಿ – ಮೇಘನರಾಜ್, ತಿಲಕ್, ಶ್ರೀಮಹದೇವ್, ಅಚ್ಯುತ್ ಕುಮಾರ್, ಅರುಣ ಬಾಲರಾಜ್, ಅಭಿಷೇಕ್ ರಾಯಣ್ಣ, ರಿಚರ್ಡ್ ಲೂಯಿಸ್ ಮುಂತಾದವರಿದ್ದಾರೆ. ಚಿತ್ರದ ಚಿತ್ರೀಕರಣ ಬೆಂಗಳೂರು, ಮಂಗಳೂರು, ಊಟಿ ಮುಂತಾದೆಡೆಗಳಲ್ಲಿ ನಡೆಯಲಿದೆ.

Advertisement

More Buzz

Buzz 2 days ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 days ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 6 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 6 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 7 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 7 days ago

Mr. X: Kannada Cinema’s New Enigma Unfolds!

Buzz 1 week ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com