ಕಾಳಿದಾಸ ಕನ್ನಡ ಮೇಷ್ರ್ಟು ಆಗಿ ನವರಸನಾಯಕ ಜಗ್ಗೇಶ್

Published on

351 Views
Advertisement

ಮದುವೆಯ ಮಮತೆಯ ಕರೆಯೊಲೆ ಚಿತ್ರದ ನಂತರ
ಕವಿರಾಜ್ ಅವರು ನಿರ್ದೇಶನ ಮಾಡಲಿರುವ “ಕಾಳಿದಾಸ ಕನ್ನಡ ಮೇಷ್ಟ್ರು” ಚಿತ್ರದಲ್ಲಿ ನವರಸನಾಯಕ ಜಗ್ಗೇಶ್ “ಕಾಳಿದಾಸ ಕನ್ನಡ ಮೇಷ್ಟ್ರು” ಆಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಮೂಹೂರ್ಥ ಎರಡು ದಿನಗಳ ಹಿಂದೆ ನಡೆದಿದ್ದು ಚಿತ್ರೀಕರಣ ಪ್ರಾರಂಭವಾಗಿದೆ.‌

Advertisement

ಉದಯ್ ಫಿಲಂಸ್ ಬ್ಯಾನರ್ ನಡಿಯಲ್ಲಿ ಉದಯ್ ಕುಮಾರ್ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ ಕವಿರಾಜ್ ಅವರು. ಗುರುಕಿರಣ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿರಲಿದೆ.

Advertisement

Advertisement

More Buzz

Buzz 13 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com