ಕೆಂಗುಲಾಬಿ ಚಿತ್ರವನ್ನು ನಿರ್ದೇಶನ ಮಾಡಿದ್ದ ಶ್ರೀಧರ್ ಜಾವೂರ ಅವರು ನಿರ್ದೇಶನ ಮಾಡಿರುವ ಜೈ ಕೇಸರಿ ನಂದನ ಚಿತ್ರವು ಈ ವಾರ ತೆರೆಗೆ ಬರುತ್ತಿದೆ. ಹನುಮಂತ ಹಾಲಗೇರಿ ರವರ ಊರು ಸುತ್ತು ಹನುಮಪ್ಪ ಹೊರಗೆ ಎಂಬ ಜನಪ್ರಿಯ ನಾಟಕ ವನ್ನಾಧರಿಸಿ ಈ ಚಿತ್ರದಲ್ಲಿ ಕಲ್ಲೇಶ್ ವರ್ಧನ್,ಅಮೃತ ಆರ್. ಹಾಗೂ ಅಮೃತ ಕಾಳ ನಾಯಕ-ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಶಶಿಧರ್ ದಾನಿ ಹಾಗೂ ಪ್ರವೀಣ್ ಕತ್ರಿ, ನಾರಾಯಾಣ್ ಷಾ, ಪವಾರ್, ಲಕ್ಷ್ಮಣ್ ಸಿಂಗ್ರಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಸಂಬಂಧಿತ · Related
Buzz
Toxic Trailer Launch: Yash’s Gangster Saga Unleashed
Buzz
Karthi & Mohan Raja’s New Family Entertainer Announced
Buzz
SIIMA 2026: ಬೆಂಗಳೂರಲ್ಲಿ ಸೆ.12, 13ರಂದು ದಕ್ಷಿಣ ಭಾರತದ ಸಿನಿರಸಿಕರ ಹಬ್ಬ!
Buzz
ಭಾವಾಂತರ’ದ ‘ಮೊದಮೊದಲಿದು’ ಮೆಲೋಡಿ ಹಿಟ್: ಕಾರ್ತಿಕ್ ಶರ್ಮಾ ನಿರ್ದೇಶನ
Buzz
ಜನ ನಾಯಗನ್: ವಿಜಯ್ ಕೊನೆ ಸಿನಿಮಾ ₹250 ಕೋಟಿ ದಾಟಿತು!
Buzz
ಧನಂಜಯ್ ‘ಅಣ್ಣ ಫ್ರಮ್ ಮೆಕ್ಸಿಕೋ’ ಡಿಸೆಂಬರ್ 24ಕ್ಕೆ!
Buzz
DC Trailer: Lokesh Kanagaraj’s Intense Debut Drops
Buzz
Rishab Shetty X Spider-Man: Brand New Day Trailer Buzz
Buzz
8 Kannada Micro-Dramas to Binge Right Now on Kuku TV & Bullet
Buzz
Priyanka Upendra’s 50th Film ‘Detective Teekshna’ Arrives August 7