ಜಂತರ್ ಮಂತರ್ ಈ ವಾರ ಬಿಡುಗಡೆ

Published on

462 Views
Advertisement

ಜಂತರ್ ಮಂತರ್ ಈ ವಾರ ಬಿಡುಗಡೆ

ಹುಲಿಯಮ್ಮ ಮೂವಿ ಮೇಕರ್ಸ್ ಲಾಂಛನದಲ್ಲಿ ಶಿವಸುಂದರ್, ಬಿ.ನಾಗರಾಜ್, ಡಿ.ಸಾಲುಂಡಿ – ಇವರುಗಳು ಕೂಡಿ ನಿರ್ಮಾಣ ಮಾಡಿರುವ ಸಂಪೂರ್ಣ ಹಾಸ್ಯಮಯ ಚಿತ್ರ ‘ಜಂತರ್ ಮಂತರ್’ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ, ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ – ಗೋವಿಂದೇಗೌಡ, (ಜಿಜಿ) ಕಾಮಿಡಿ ಕಿಲಾಡಿಗಳು, ಛಾಯಾಗ್ರಹಣ-ಸುರೇಶ್ ಬಾಬು, ಸಂಗೀತ – ರಾಕಿಸೋನು, ನೃತ್ಯ-ಮುರಳಿ, ನಿರ್ವಹಣೆ-ರವಿ, ತಾರಾಗಣದಲ್ಲಿ – ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ, ನಯನ, ಸಂಭ್ರಮ, ಗೋವಿಂದೇಗೌಡ, ಹಿತೇಶ್, ಜೊತೆಗೆ ದಿವ್ಯಶ್ರೀ, ಸಂಜು ಬಸಯ್ಯ, ಶೋಭರಾಜ್, ಬಿರಾದರ್, ವಿ.ಮನೋಹರ್ ಮುಂತಾದವರಿದ್ದಾರೆ

Advertisement

ಇದು ರ್ಯಾಪ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಚಂದನ್ ಶೆಟ್ಟಿ ಅವರ ಮೊದಲ ಸಂಗೀತ ನಿರ್ದೇಶನ ಮಾಡಿರುವ ಚಿತ್ರ. ಪರಮೇಶ್ ಹಾಗೂ ಆನಂದ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಜಯ ಮಲ್ಲಿಕಾರ್ಜುನ ಅವರ ಸಂಭಾಷಣೆ, ಮರಿ ಸ್ವಾಮಿ ಸಂಕಲನ, ಡಾ. ವಿ. ನಾಗೇಂದ್ರ ಪ್ರಸಾದ್ ಹಾಗೂ ಚಂದನ್ ಶೆಟ್ಟಿ ಅವರ ಗೀತ ಸಾಹಿತ್ಯ ಒದಗಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರುಗಳ ಜೊತೆ ಸಹಾಯಕರಾಗಿ ದುಡಿದ ಬಾಬು, ಅವಿನಾಷ್ ನಿರ್ದೇಶನದ ಪಟ್ಟುಗಳನ್ನು ಸಿನಿಮಾಕ್ಕೆ ನೀಡಿದ್ದಾರೆ.

ಚೇತನ್ ಗಂಧರ್ವ, ಲೇಖ ಚಂದ್ರ, ದೇವರಾಜ್, ಸಾಧು ಕೋಕಿಲ, ಶುಭ ಪೂಂಜಾ, ಅಚ್ಯುತ್ ಕುಮಾರ್, ಚಿಕ್ಕಣ್ಣ, ದಡಿಯ ಗಿರಿ ಅಲ್ಲದೆ ಶ್ರೀನಗರ ಕಿಟ್ಟಿ ಹಾಗೂ ಯೋಗೀಶ್ ಅತಿಥಿ ಕಲಾವಿದರಾಗಿ ತಾರಾಗಣದಲ್ಲಿ ಇದ್ದಾರೆ.

Advertisement

More Buzz

Buzz 4 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 4 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 4 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 6 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 6 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 6 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com