ಅಂತರಾಷ್ಟ್ರೀಯ ಆನ್ ಲೈನ್ ಚಲನಚಿತ್ರೋತ್ಸಗಳಿಗೆ ಆಯ್ಕೆಯಾದ “ಜೀವ್ನಾನೇ ನಾಟ್ಕ ಸಾಮಿ

Published on

354 Views
Advertisement

ಆರ್ಯ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಲಲಿತಾ ರಾಜಶೇಖರ್ ಶಿರಹಟ್ಟಿ ಮತ್ತು ಶ್ರೀಮತಿ ಅಶ್ವಿನಿ ಆನಂದ ಕುಮಾರ್ ಸೇರಿ ನಿರ್ಮಿಸುತ್ತಿರುವ ರಾಜು ಭಂಡಾರಿ ರಾಜಾವರ್ತ ನಿರ್ದೇಶನದಲ್ಲಿ ಮೂಡಿಬರುತ್ತಿರುವ ” ಜೀವ್ನಾನೇ ನಾಟ್ಕ ಸಾಮಿ ” ಚಿತ್ರವು ಹಲವಾರು ಅಂತಾರಾಷ್ಟ್ರೀಯ ಆನ್ ಲೈನ್ ಚಲನಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರಶಸ್ತಿಯನ್ನು ಸಹ ಪಡೆದಿರುತ್ತದೆ.

1) ಕೋಲ್ಕತ್ತಾದಲ್ಲಿ ನಡೆದ Cult Critic international film festival session ನಲ್ಲಿ Out Standing Achivement Award ಪಡೆದುJean Luc Godard Awards ಗೆ ನೇರ ಪ್ರವೇಶ ಪಡೆದಿದೆ.

Advertisement

2) ಕೋಲ್ಕತ್ತಾದಲ್ಲಿ ನಡೆದ Ravindranath Tagore
international online festival session ನಲ್ಲೂ Out Standing Achivement Award

3) ಲಂಡನ್ ನಲ್ಲಿ ನಡೆದ Lift of online international film festival Session ನಲ್ಲಿ Finalist

Advertisement

4) ಅಮೇರಿಕಾದಲ್ಲಿ ನಡೆದ Miami international online film festival Session ನಲ್ಲೂ ಆಯ್ಕೆಯಾಗಿ ಪ್ರದರ್ಶನಗೊಂಡಿತು.


ಕಿರುತೆರೆಯಲ್ಲಿ ಪ್ರಸಾರವಾಗುವ “ಕನ್ನಡತಿ ” ಧಾರಾವಾಹಿ ಖ್ಯಾತಿಯ ಕಿರಣ್ ರಾಜ್, ಜೀ ಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋ ಖ್ಯಾತಿಯ ಶ್ರೀಹರ್ಷ, ಪವಿತ್ರ ಕೋಟ್ಯಾನ್, ಅನಿಕ ರಮ್ಯ, ದೇವ್, ವಿವೇಕ್ ಖತ್ಗಾಂವ್ಕರ್, ಸಂಜು ಚೌವ್ಹಾಣ್ ಇನ್ನು ಮುಂತಾದವರ ತಾರಾಗಣವಿದೆ. ಕಿಟ್ಟಿ ಕೌಶಿಕ್ ಛಾಯಾಗ್ರಹಣ, ಉಮೇಶ್ ಆರ್. ಬಿ. ಸಂಕಲನ, ಅತೀಶಯ ಜೈನ್ ಸಂಗೀತ, ಮಧೂಸೂಧನ್ ಹಿನ್ನೆಲೆ ಸಂಗೀತವಿರುವ ಈ ಚಿತ್ರವು ಜನವರಿಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com