ಕಾಶೀನಾಥ್, ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ನಿರ್ದೇಶಕ, ನಿರ್ಮಾಪಕ

Published on

2000 Views
Advertisement

ಕಾಶೀನಾಥ್, ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ನಿರ್ದೇಶಕ, ನಿರ್ಮಾಪಕ – ಕುಂದಾಪುರ ಕೋಟೇಶ್ವರದ ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಜನನ

– ಉಪೇಂದ್ರ, ಮನೋಹರ್, ಸುನೀಲ್‍ಕುಮಾರ್ ದೇಸಾಯಿ ಮುಂತಾದ ಹೆಸರಾಂತ ನಿರ್ದೇಶಕರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಖ್ಯಾತಿ – ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೆಬ್ಬಿಸಿದ ಕಾಶೀನಾಥ್ – ನಟನೆ, ನಿರ್ದೇಶನ, ಸಂಗೀತ ನಿರ್ದೇಶನ ಹಾಗೂ ಚಿತ್ರ ನಿರ್ಮಾಣದಲ್ಲಿ ಕೈಚಳಕ – ವಿಭಿನ್ನ ಶೈಲಿಯ ಚಿತ್ರಗಳು ಯಶಸ್ಸಿನ ಉತ್ತುಂಗಕ್ಕೇರಿ ಗಲ್ಲಾಪೆಟ್ಟಿಗೆಯನ್ನು ಸೂರೆ ಹೊಡೆದವು – ಅವರ ಗರಡಿಯಲ್ಲಿ ಪಳಗಿದ ಅನೇಕ ಯುವಕರು ಇಂದು ಚಿತ್ರರಂಗದಲ್ಲಿ ಬಹಳ ಯಶಸ್ವಿಯಾಗಿದ್ದಾರೆ.

Advertisement

 

Advertisement

Advertisement

Advertisement

 

– ಅವರ ಚಿತ್ರಗಳಲ್ಲಿ ಪ್ರಮುಖವಾದವು ಅನಂತನ ಅವಾಂತರ, ಅನುಭವ, ಹೆಂಡತಿ ಎಂದರೆ ಹೇಗಿರಬೇಕು ಇತ್ಯಾದಿ – ಮಂಗಳೂರು ಮಂಜುನಾಥ ಚಿತ್ರದ ಸಂಭಾಷಣೆಗಳು ಬಹಳ ಜನಪ್ರಿಯವಾಗಿವೆ –
ಇವರ ಅಜಗಜಾಂತರ(೧೯೯೧) ಎಂಬ ಚಿತ್ರವನ್ನು ಹಿಂದಿಯಲ್ಲಿ ಜುದಾಯಿ (೧೯೯೭) ಎಂದು ರೀಮೇಕ್ ಮಾಡಲಾಗಿದೆ – ಇದರಲ್ಲಿ ಅನಿಲ್ ಕಪೂರ್, ಶ್ರೀದೇವಿ ಹಾಗೂ ಊರ್ಮಿಳಾ ಮಾತೋಂಡ್ಕರ್ ಅಭಿನಯಿಸಿದ್ದಾರೆ – ಕಡಿಮೆ ವೆಚ್ಛದಲ್ಲಿ ಉತ್ತಮ ಚಿತ್ರಗಳನ್ನು ನಿರ್ಮಿಸುವಲ್ಲಿ ಸಿದ್ಧಹಸ್ತರು

ನಿರ್ಮಿಸಿದ ಚಿತ್ರಗಳು : ೧೧- ಕನ್ನಡ, ೧- ಹಿಂದಿ, ೧- ತೆಲುಗುಚಿತ್ರಕಥೆ ಮತ್ತು ನಿರ್ದೇಶನ : ೧೩- ಕನ್ನಡ, ೨- ಹಿಂದಿ, ೧- ತೆಲುಗುಸಂಭಾಷಣೆ ಬರೆದದ್ದು : ೭- ಕನ್ನಡಚಿತ್ರಗೀತೆ : ೩- ಕನ್ನಡಸಂಗೀತ ನಿರ್ದೇಶನ : ೧- ಕನ್ನಡ, ೧- ತೆಲುಗುನಟನೆ : ೩೬- ಕನ್ನಡ, ೧- ತೆಲುಗು

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com