ಜನವರಿಯಲ್ಲಿ ಕಡಲಮುತ್ತು ಚಿತ್ರಕ್ಕೆ ಚಾಲನೆ ..

Published on

413 Views
Advertisement

ಮಕರಜ್ಯೋತಿ ಫಿಲಂಸ್ ಲಾಂಛನದಲ್ಲಿ ‘ಕಡಲಮುತ್ತು’ ಎಂಬ ಚಿತ್ರ ಜನವರಿ 15ರ ಸಂಕ್ರಾಂತಿಯ ನಂತರ ಆರಂಭವಾಗಲಿದೆ.
ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ನೂತನ ಚಿತ್ರವನ್ನು ತಾರನಾಥ ಶೆಟ್ಟಿ ಬೋಳಾರ್ ನಿರ್ಮಾಣ ಮಾಡುತ್ತಿದ್ದಾರೆ.
ಈ ಹಿಂದೆ ಅವರು ‘ನಿಶಬ್ದ ೨’ ಚಿತ್ರವನ್ನು ನಿರ್ಮಾಣ ಮಾಡಿದ್ದರು ಅದರ ಯಶಸ್ವಿಯಾಗಿತ್ತು. ಈಗ ಮೂರು ವರ್ಷಗಳ ಬಳಿಕ ‘ಕಡಲಮುತ್ತು’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Advertisement

ಈ ಚಿತ್ರದ ನಿರ್ದೇಶನ ಹಾಗೂ ನಾಯಕನ ಜವಾಬ್ದಾರಿಯನ್ನು ದೇವರಾಜ್ ಕುಮಾರ್ ಮಾಡಲಿದ್ದಾರೆ. ಈ ಹಿಂದೆ ದೇವರಾಜ ಕುಮಾರ್ ಅವರು ‘ಡೇಂಜರ್ ಜೋನ್’ ಮತ್ತು ‘ನಿಶಬ್ದ ೨’ ಹಾಗೂ ಅನುಷ್ಕಾ ನಿರ್ದೇಶನ ಮಾಡಿದ್ದು ಹಾಗೂ ಇತ್ತೀಚೆಗೆ ‘ತಾಜ್ ಮಹಲ್ -2’ ನಿರ್ದೇಶನದೊಂದಿಗೆ, ನಾಯಕನಟನಾಗೂ ಅಭಿನಯಿಸಿದ್ದಾರೆ. ‘ಕಡಲಮುತ್ತು’ ಚಿತ್ರದಲ್ಲೂ ನಾಯಕನಾಗಿ ಅಭಿನಯಿಸುತ್ತಿರುವ ದೇವರಾಜ್ ಕುಮಾರ್ ಅವರು‌ ನಿರ್ದೇಶನವನ್ನು ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಸಹ ದೇವರಾಜ್ ಕುಮಾರ್ ಅವರದೆ.ದೇವರಾಜ್ ಕುಮಾರ್ ಅವರಿಗೆ ಹೊಸ ನಾಯಕಿಯಾಗಿ ನಟಿಸಲು‌ ನೂತನ ಪ್ರತಿಭೆ ಅನ್ವೇಷಣೆ ನಡೆಸಲಾಗುತ್ತಿದೆ.

Advertisement

ಈ ಚಿತ್ರದ ಕಥಾವಸ್ತು ವಿಶೇಷವಾಗಿದ್ದು ಸಂಪೂರ್ಣ ಚಿತ್ರೀಕರಣ ಸಮುದ್ರ ದಂಡೆಯಲ್ಲಿ ನಡೆಯಲಿದೆ. ವೀನಸ್ ಮೂರ್ತಿ ಛಾಯಾಗ್ರಹಣ, ವಿಕ್ರಂ ಸೆಲ್ವ ಸಂಗೀತ ನಿರ್ದೇಶನ,
ರವೀಂದ್ರ ಮುದ್ದಿ ಸಾಹಿತ್ಯ,ಚಂದ್ರು ಬಂಡೆ ಸಾಹಸ ನಿರ್ದೇಶನ, ವಿಜಯ್ ಸಂಕಲನ ಹಾಗೂ ಬಿ.ಧನಂಜಯ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.45 ದಿನಗಳ ಕಾಲ ಮಂಗಳೂರು, ಕುಂದಾಪುರ, ಉಡುಪಿ, ಕಾರವಾರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com