‘ಕನಕ’ನ ಹವಾ ಜೋರಾಗಿದೆ !

Published on

451 Views
Advertisement

ಸ್ಯಾಂಡಲ್ವುಡ್ ನಲ್ಲಿ ಈ ವಾರ ಬಹು ನಿರೀಕ್ಷಿತ ಚಿತ್ರ ಕನಕ ತೆರೆಗೆ ಬರುತ್ತಿದೆ. ಸದ್ಯಕ್ಕೆ ವಿಜಿ ಅಭಿನಯದ ಈ ಚಿತ್ರ ಭಾರಿ ಹವಾ ಹುಟ್ಟಿಸಿದೆ. ದುನಿಯಾ ವಿಜಯ್ ಈ ಚಿತ್ರದಲ್ಲಿ ಅಭಿಮಾನಿಗಳಿಗೆ ಅಭಿನಯದ ಹಬ್ಬದೂಟ ಮಾಡುಸುವರು ಎಂಬ ಭಾರಿ ನಿರೀಕ್ಷೆಗಳಿವೆ.

ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ `ಮೈಲಾರಿ` ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ದುನಿಯಾ ವಿಜಯ್ ನಾಯಕರಾಗಿ ನಟಿಸಿರುವ `ಕನಕ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಆರ್.ಚಂದ್ರು `ಕನಕ’ ಚಿತ್ರವನ್ನು ಬಹು ತಾರಾಗಣದೊಂದಿಗೆ ಅದ್ದೂರಿಯಾಗಿ ನಿರ್ಮಿಸಿದ್ದಾರೆ. ದುನಿಯಾ ವಿಜಯ್ ನಾಯಕರಾಗಿ ಅಭಿನಯಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಮಾನ್ವಿತ ಹರೀಶ್, ಹರಿಪ್ರಿಯ, ಸಾಧುಕೋಕಿಲ, ರಂಗಾಯಣ ರಘು, ರವಿಶಂಕರ್, ಶ್ರೀನಿವಾಸಮೂರ್ತಿ, ಅಚ್ಯುತರಾವ್, ಪದ್ಮಜಾರಾವ್, ಸುಧಾಬೆಳವಾಡಿ ಮುಂತಾದವರಿದ್ದಾರೆ ತೆಲುಗಿನ ಖ್ಯಾತ ನಟಿ ಸುಧಾ ವಿಜಯ್ ಅವರ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Advertisement

ನಿರ್ದೇಶಕರಾಗಿದ್ದ ಯುಗ ಚಂದ್ರು ಈ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದು, ರವಿಶಂಕರ್ ಅವರ ತಮ್ಮನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸತ್ಯ ಹೆಗ್ಡೆ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ನವೀನ್ ಸಜ್ಜು ಸಂಗೀತ ನೀಡಿದ್ದಾರೆ. ಹರೀಶ್ ಸಂಕಲನ, ಥ್ರಿಲ್ಲರ್ ಮಂಜು, ರವಿವರ್ಮ, ಡಿಫರೆಂಟ್ ಡ್ಯಾನಿ, ವಿನೋದ್ ಸಾಹಸ ನಿರ್ದೇಶನ ಹಾಗೂ ಮುರಳಿ, ಹರ್ಷ, ಇಮ್ರಾನ್ ಅವರ ನೃತ್ಯ ನಿರ್ದೇಶನ `ಕನಕ’ ಚಿತ್ರಕ್ಕಿದೆ.

Advertisement

More Buzz

Buzz 5 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 6 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 7 days ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com