ಗಣರಾಜ್ಯೋತ್ಸದಂದು `ಕನಕ’ ಚಿತ್ರ ತೆರೆಗೆ

Published on

691 Views
Advertisement

`ಮೈಲಾರಿ` ಚಂದ್ರು ನಿರ್ದೇಶನ ಹಾಗೂ ನಿರ್ಮಾಣದ ಹಾಗೂ ದುನಿಯಾ ವಿಜಯ್ ನಾಯಕರಾಗಿ ನಟಿಸಿರುವ `ಕನಕ’ ಚಿತ್ರ ಜನವರಿ 26ರ ಗಣರಾಜ್ಯೋತ್ಸದಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಆರ್.ಚಂದ್ರು `ಕನಕ’ ಚಿತ್ರವನ್ನು ಬಹು ತಾರಾಗಣದೊಂದಿಗೆ ಅದ್ದೂರಿಯಾಗಿ ನಿರ್ಮಿಸಿದ್ದಾರೆ. ದುನಿಯಾ ವಿಜಯ್ ನಾಯಕರಾಗಿ ಅಭಿನಯಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಮಾನ್ವಿತ ಹರೀಶ್, ಹರಿಪ್ರಿಯ, ಸಾಧುಕೋಕಿಲ, ರಂಗಾಯಣ ರಘು, ರವಿಶಂಕರ್, ಶ್ರೀನಿವಾಸಮೂರ್ತಿ, ಅಚ್ಯುತರಾವ್, ಪದ್ಮಜಾರಾವ್, ಸುಧಾಬೆಳವಾಡಿ ಮುಂತಾದವರಿದ್ದಾರೆ ತೆಲುಗಿನ ಖ್ಯಾತ ನಟಿ ಸುಧಾ ವಿಜಯ್ ಅವರ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕರಾಗಿದ್ದÀ ಯುಗ ಚಂದ್ರು ಈ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದು, ರವಿಶಂಕರ್ ಅವರ ತಮ್ಮನ ಪಾತ್ರದಲ್ಲಿ ಅಭಿನಯಿಸಿದ್ದಾರೆ.

Advertisement

ಸತ್ಯ ಹೆಗ್ಡೆ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ನವೀನ್ ಸಜ್ಜು ಸಂಗೀತ ನೀಡಿದ್ದಾರೆ. ಹರೀಶ್ ಸಂಕಲನ, ಥ್ರಿಲ್ಲರ್ ಮಂಜು, ರವಿವರ್ಮ, ಡಿ¥sóÀರೆಂಟ್ ಡ್ಯಾನಿ, ವಿನೋದ್ ಸಾಹಸ ನಿರ್ದೇಶನ ಹಾಗೂ ಮುರಳಿ, ಹರ್ಷ, ಇಮ್ರಾನ್ ಅವರ ನೃತ್ಯ ನಿರ್ದೇಶನ `ಕನಕ’ ಚಿತ್ರಕ್ಕಿದೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com