ಮೇ 10ರಿಂದ ರಾಜ್ಯಾದ್ಯಂತ ತೆರೆಗೆ ಬರಲಿದೆ ಖನನ

Published on

352 Views
Advertisement

ಎಸ್.ನಲಿಗೆ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ರಾಧ ಎಂಬುವವರು ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಖನನ ಚಿತ್ರವು
ಇದೇ ತಿಂಗಳ 10ರಿಂದ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ‌‌.

ಈ ಚಿತ್ರದ ಮೂಲಕ ಆರ್ಯವರ್ಧನ್ ಅವರು ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದು, ಇವರಿಗೆ ಜೋಡಿಯಾಗಿ ಕರಿಷ್ಮಾ ಬರುಹ ಅವರು ಕಾಣಿಸಿಕೊಂಡಿದ್ದಾರೆ.

Advertisement

ಈ ಚಿತ್ರಕ್ಕೆ ಕುನ್ನಿ.ಜಿ ಅವರ ಸಂಗೀತ ಸಂಯೋಜನೆ, ರಮೇಶ್ ತಿರುಪತಿ ಅವರ ಛಾಯಗ್ರಹಣ, ನಲೀನ್ ಬಡೆ ಅವರ ಸಂಕಲನವಿದೆ. ಅವಿನಾಶ್, ಓಂ ಪ್ರಕಾಶ್ ರಾವ್, ಬ್ಯಾಂಕ್ ಜನಾರ್ದನ್, ವಿನಯಾ ಪ್ರಸಾದ್, ಹೊನ್ನವಳ್ಳಿ ಕೃಷ್ಣ, ಸೇರಿದಂತೆ ಬಹುದೊಡ್ಡ ತಾರಬಳಗ ಈ ಚಿತ್ರದಲ್ಲಿದ್ದಾರೆ. ಈ ಚಿತ್ರದ ಹಾಡುಗಳನ್ನು ಲಹರಿ ಆಡಿಯೋದವರು ಹೊರತಂದಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com