‘ಕಪ್ಪು ಗುಲಾಬಿ’ ಚಿತ್ರದ ಚಿತ್ರಿಕರಣ ಮುಕ್ತಾಯ!!!

Published on

472 Views
Advertisement

‘ಕಪ್ಪು ಗುಲಾಬಿ’ ಚಿತ್ರದ ಚಿತ್ರಿಕರಣ ಮುಕ್ತಾಯ!!!

ಹಿಂದೂಸ್ಥಾನ್ ಫಿûಲಂಸ್ ಲಾಂಛನದಲ್ಲಿ ಆರ್.ವಿ.ರಮೇಶ್ ಯಾದವ್ ಅವರು ನಿರ್ಮಿಸುತ್ತಿರುವ `ಕಪ್ಪುಗುಲಾಬಿ` ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಸುನೀಲ್ ಪುರಾಣಿಕ್ ಅವರು ಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಪವನ್ ಒಡೆಯರ್ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಈ ಚಿತ್ರದ ತಾರಬಳಗದಲ್ಲಿ ಸುಚೀಂದ್ರ ಪ್ರಸಾದ್, ಸುಧಾ ಬೆಳವಾಡಿ, ನಾಗೇಂದ್ರ ಶಾ, ಮಧು ಹೆಗಡೆ, ಶಿವಕುಮಾರ್ ಆರಾಧ್ಯ, ಮಂಜುನಾಥ್ ಹೆಗಡೆ, ಡ್ಯಾನಿಶ್ ಆಲಿ, ಸಂಯುಕ್ತ(ಹೊಸ ಪರಿಚಯ) ಮುಂತಾದವರರು.

Advertisement

More Buzz

Buzz 5 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 5 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 5 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 7 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 7 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 7 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com