ಕಸ್ತೂರಿ ನಿವಾಸದಲ್ಲಿ ಸಪ್ತಪದಿ ಸಂಭ್ರಮ ಸೋಮವಾರದಿಂದ ಶನಿವಾರ ಸಂಜೆ ೭ಕ್ಕೆ

Published on

537 Views
Advertisement

ಉದಯ ಟಿವಿಯಲ್ಲಿ ಸಂಜೆ ೭ಕ್ಕೆ ಪ್ರಸಾರವಾಗುತ್ತಿರುವ ಕಸ್ತೂರಿ ನಿವಾಸ ಇತ್ತಿಚಿಗಷ್ಟೆ ೫೦೦ರ ಸಂಭ್ರಮ ಆಚರಿಸಿಕೊಂಡಿತು. ಇದೇ ಸಂತಸದಲ್ಲಿ ಈಗ ಮದುವೆ ಸಂಭ್ರಮದ ವಿಶೇಷ ಸಂಚಿಕೆಗಳನ್ನು ವೀಕ್ಷಕರಿಗಾಗಿ ಬಿತ್ತರಿಸುತ್ತಿದೆ.ರಾಘವ್ ಬದುಕಲ್ಲಿ ಪ್ರಾರಂಭವಾಗುತ್ತಿದೆ ಹೊಸ ಅಧ್ಯಾಯ . ಖುಷಿಯ ಜೊತೆಗೆ ರಾಘವ್ ಸಪ್ತ ಹೆಜ್ಜೆಗಳಿಡೊ ಶುಭಗಳಿಗೆಗೆ ಸಜ್ಜಾಗುತ್ತಿದೆ ಕಸ್ತೂರಿ ನಿವಾಸ.ರಾಘವ ಖುಷಿಯ ವಿವಾಹ ಮಹೋತ್ಸವಕ್ಕೆ ಈಡಿ ಮನೆ ಕಳೆ ಕಟ್ಟುತ್ತಿದೆ. ಇದೇ ಸಂದರ್ಭದಲ್ಲಿ ಮೃದಲಾ ವಿಶೇಷವಾಗಿ ಎಂಟ್ರಿ ಕೊಟ್ಟಿದ್ದಾರೆ.ಅಮೃತಾ ರಾಮಮೂರ್ತಿ ಈ ಸಂದರ್ಭದಲ್ಲಿ ಆಗಮಿಸಿದ್ದು ಏಕೆ ಎಂಬುದು ಕೂತಹಲವಿದೆ. ಮೃದಲಾ ಪಾತ್ರ ಈ ಸಮಯದಲ್ಲಿ ಏನನ್ನು ತಿರುವು ಕಾಣುತ್ತದೆ ಎಂಬುದನ್ನು ಸಂಚಿಕೆಯಲ್ಲಿ ನೋಡಬಹುದು.
ಶಾಸ್ರ್ತೋಕ್ತವಾಗಿ ಮದುವೆ ಕಾರ್ಯಕ್ರಮನ್ನು ನಡಿಸಲಾಗಿದೆ. ಬಳೆ ಶಾಸ್ತ್ರ , ಅರಿಶಿನ ಶಾಸ್ತ್ರ , ಮೆಹೆಂದಿ ಹೀಗೆ ನೈಜ ರೀತಿಯಲ್ಲಿ ನೆರವೇರಿಸಿದ್ದಾರೆ.

ಕಾವ್ಯಾಂಜಲಿಯಲ್ಲಿ ಮಂಡ್ಯ ರಮೇಶ್ ಸೋಮವಾರದಿಂದ ಶನಿವಾರ ರಾತ್ರಿ ೮.೩೦ಕ್ಕೆ

Advertisement

ಈ ಕಲ್ಯಾಣೋತ್ಸವದಲ್ಲಿ ಸಂಗೀತ ಮತ್ತು ನೃತ್ಯದ ರಂಗು ಎರಡು ಇದೆ. ವಿಶೇಷವೆಂದರೆ ಖಡಕ್ ರೆಟ್ರೊ ಲುಕ್‌ನಲ್ಲಿ ಈಡಿ ಫ್ಯಾಮಿಲಿ ನೃತ್ಯ ಮಾಡುತ್ತಾರೆ. ಕಸ್ತೂರಿನಿವಾಸದ ಈಡಿ ತಂಡ ಹಾಡು – ನೃತ್ಯದೊಂದಿಗೆ ಸಪ್ತಪದಿಯ ಕಂತುಗಳಿಗೆ ಸಾಕ್ಷಿಯಾಗಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ.ರಾಘವ್ ಖುಷಿ ಮದುವೆ ಗೆ ಜೊತೆಯಾಗ್ತಿದ್ದಾರೆ ಯಾರಿವಳು ಧಾರಾವಾಹಿಯ ಮಾಯ ಮತ್ತು ನಿಖಿಲ್ , ಹಾಗು ಕಾವ್ಯಾಂಜಲಿಯ ಎರಡು ಸೂಪರ್ ಹಿಟ್ ಜೋಡಿಗಳು. ಇದೆಲ್ಲದರ ನಡುವೆ ಕಥೆಯಲ್ಲಿ ವಿಶೇಷ ತಿರುವುಗಳು ಸೇರಿವೆ , ಅಡೆಚಣೆಗಳು ನಡುವೆ ಹೇಗೆ ನಡೆಯತ್ತೆ ಈ ಶುಭಕಾರ್ಯಅನ್ನುವುದೆ ಕಥಾ ಹಂದರ.
ರಂಗೇರಿತ್ತಿರೊ ಈ ವಿವಾಹ ಸಂಭ್ರಮ ಸೋಮವಾರದಿಂದ ಶನಿವಾರದ ವರೆಗೆ ಸಂಜೆ ೭ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

Advertisement

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com