ಜೂನ್ 15ಕ್ಕೆ `ಕಟ್ಟುಕಥೆ’

Published on

282 Views
Advertisement

ಜೂನ್ 15ಕ್ಕೆ `ಕಟ್ಟುಕಥೆ’

ಅನಘ ಪ್ರೊಡಕ್ಶನ್ಸ್ ಲಾಂಛನದಲ್ಲಿ ಸ್ವೀಟ್ಸ್ ಮಹದೇವ ಮೈಸೂರು ಅವರು ನಿರ್ಮಿಸಿರುವ `ಕಟ್ಟುಕಥೆ`(kattu kathe kannada movie) ಚಿತ್ರ ಜೂನ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಖ್ಯಾತ ವಿತರಣಾ ಸಂಸ್ಥೆಯಾದ ಜಯಣ್ಣ ಕಂಬೈನ್ಸ್ ಮೂಲಕ ಚಿತ್ರ ಬಿಡುಗಡೆಯಾಗುತ್ತಿದೆ. ಇತ್ತೆಚೆಗಷ್ಟೇ ಚಿತ್ರದ ಹಾಡುಗಳ ಸೀಡಿ ಬಿಡುಗಡೆಯಾಗಿದ್ದು, ಕೇಳುಗರ ಪ್ರಶಂಸೆಗೆ ಪಾತ್ರವಾಗಿದೆ. ಎನ್.ಸವಿತ ಈ ಚಿತ್ರದ ಸಹ ನಿರ್ಮಾಪಕರು.

ರಾಜ್ ಪ್ರವೀಣ್ ನಿರ್ದೇಶನದ ಈ ಚಿತ್ರಕ್ಕೆ ವಿಕ್ರಂ ಸುಬ್ರಮಣ್ಯ ಸಂಗೀತ ನೀಡಿದ್ದಾರೆ. ಮನು ಬಿ.ಕೆ ಛಾಯಾಗ್ರಹಣ ಹಾಗೂ ಗುರುಮೂರ್ತಿ ಹೆಗ್ಗಡೆ ಅವರ ಸಂಕಲನವಿರುವ ಈ ಚಿತ್ರಕ್ಕೆ `ಟಗರು` ಚಿತ್ರದ ಖ್ಯಾತಿಯ ಮಾಸ್ತಿ ಸಂಭಾಷಣೆ ಬರೆದಿದ್ದಾರೆ. ಮಹೇಶ್ ಜೆ ನೆರ್‍ಕರ್‍ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರದ ಹಾಡುಗಳನ್ನು ರಾಜು ನಾಗನಗೌಡ ರಚಿಸಿದ್ದಾರೆ.

Advertisement

ಸೂರ್ಯ, ಸ್ವಾತಿ ಕೊಂಡೆ, ರಾಜೇಶ್ ನಟರಂಗ, ಮಿತ್ರ, ಕೆಂಪೇಗೌಡ, ಬೃನಾಲಿ ಶೆಟ್ಟಿ, ರಿಹಾಂಸಿ ಗೌಡ, ಸೂರ್ಯ ಕುಂದಾಪುರ, ಮೋಹನ್ ಜುನೇಜ, ನಟನ ಪ್ರಶಾಂತ್, ರಜನಿಕಾಂತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Buzz 9 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com