ಕೆಲವು ದಿನಗಳ ನಂತರ ಸೆನ್ಸಾರ್ ಪಡೆಯಿತು

Published on

351 Views
Advertisement

ಹಲವು ದಿನಗಳ ನಂತರ ಈ `ಕೆಲವು ದಿನಗಳ ನಂತರ’ ಚಿತ್ರ ತಂಡ ಒಂದು ಅತ್ಯುತ್ತಮ ಕೆಲಸ ಮಾಡಿರುವುದು ನಿಮಗೆ ತಿಳಿದೇ ಇದೆ. ಅದೇ 100 ಸದಸ್ಯರ ತಂಡ ನೇತ್ರದಾನ ಸಹಿ ಮಾಡಿ ನೀಡಿರುವುದು.
`ಕೆಲವು ದಿನಗಳ ನಂತರ’ ಚಿತ್ರವನ್ನು ಸೆನ್ಸಾರ್ ಮಂಡಲಿ ವೀಕ್ಷಣೆ ಮಾಡಿ `ಎ’ ಅರ್ಹತಾ ಪತ್ರವನ್ನು ದಯಪಾಲಿಸಿದೆ. ಸಾಮಾಜಿಕ ಕಳಕಳಿ ಜೊತೆಗೆ ಹಾರರ್ ಅಂಶ ಸಹ ಇಟ್ಟುಕೊಂಡು ನಿರ್ದೇಶನ ಮಾಡಿದ್ದಾರೆ ಶ್ರೀನಿ.ಮಾಲೂರು, ಚಿಕ್ಕಮಗಳೂರು, ಸಾವನದುರ್ಗ ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ.

Advertisement

ಮುತುರಾಜ್, ವಸಂತ್ ಕುಮಾರ್ ಹಾಗೂ ಚಂದ್ರಕುಮಾರ್ ಜಂಟಿ ನಿರ್ಮಾಣದ ಚಿತ್ರಕ್ಕೆ ರಾಕಿ ಸೋನು ನಾಲ್ಕು ಹಾಡುಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ. ಈ ಚಿತ್ರಕ್ಕೆ ಒಂದು ಅಪರೂಪದ ಹಾಡನ್ನು ಬರಹಗಾರ, ನಿರ್ದೇಶಕ ಬ ಲಾ ಸುರೇಶ್ ಅವರು ನೀಡಿದ್ದಾರೆ.

ಶುಭ ಪೂಂಜಾ, ಪವನ್, ಲೋಕೇಶ್, ಜಗದೀಶ್, ಸೋನು ಪಾಟಿಲ್,ರಮ್ಯ ಹಾಗೂ ಇತರರು ತಾರಾಗಣದಲ್ಲಿ ಇದ್ದಾರೆ.

Advertisement

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com