ಇಂದು ಕೆಲವು ದಿನಗಳ ನಂತರ ರಾಜ್ಯಾದಂತ ಬಿಡುಗಡೆ.

Published on

281 Views

`ಕೆಲವು ದಿನಗಳ ನಂತರ’ ಹಲವು ಹೊಸ ವಿಚಾರಗಳನ್ನು ಇಟ್ಟುಕೊಂಡು ಈ ವಾರ ರಜತ ಪರದೆಯ ಮೇಲೆ ರಾರಾಜಿಸಲಿದೆ.

`ಕೆಲವು ದಿನಗಳ ನಂತರ’ ಚಿತ್ರವನ್ನು ಸೆನ್ಸಾರ್ ಮಂಡಲಿ ವೀಕ್ಷಣೆ ಮಾಡಿ `ಎ’ ಅರ್ಹತಾ ಪತ್ರವನ್ನು ದಯಪಾಲಿಸಿದೆ. ಸಾಮಾಜಿಕ ಕಳಕಳಿ ಜೊತೆಗೆ ಹಾರರ್ ಅಂಶ ಸಹ ಇಟ್ಟುಕೊಂಡು ನಿರ್ದೇಶನ ಮಾಡಿದ್ದಾರೆ ಶ್ರೀನಿ.
ಮುತುರಾಜ್, ವಸಂತ್ ಕುಮಾರ್ ಹಾಗೂ ಚಂದ್ರಕುಮಾರ್ ಜಂಟಿ ನಿರ್ಮಾಣದ ಚಿತ್ರಕ್ಕೆ ರಾಕಿ ಸೋನು ನಾಲ್ಕು ಹಾಡುಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ. ಈ ಚಿತ್ರಕ್ಕೆ ಒಂದು ಅಪರೂಪದ ಹಾಡನ್ನು ಬರಹಗಾರ, ನಿರ್ದೇಶಕ ಬ ಲ ಸುರೇಶ್ ಅವರು ನೀಡಿದ್ದಾರೆ.

ಶುಭ ಪೂಂಜಾ, ಪವನ್, ಲೋಕೇಶ್, ಜಗದೀಶ್, ಸೋನು ಪಾಟಿಲ್,ರಮ್ಯ ಹಾಗೂ ಇತರರು ತಾರಾಗಣದಲ್ಲಿ ಇದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com