ಕೆಂಪೇಗೌಡನ ಹಾಡುಗಳುಬಿಡುಗಡೆ

Published on

517 Views
Advertisement

ಕೋಮಲ್ ನಾಯಕನಾಗಿ ನಟಿಸಿರುವ ಕೆಂಪೇಗೌಡ 2 ಚಿತ್ರದ
ಹಾಡುಗಳು ಬಿಡುಗಡೆಯಾಗಲಿವೆ. ಟೀಸರ್ ಮೂಲಕ ಈಗಾಗಲೇ
ಕುತೂಹಲ ಹುಟ್ಟಿಸಿರುವ ಈ ಚಿತ್ರದಲ್ಲಿ ಖ್ಯಾತ ಕ್ರಿಕೇಟ್ ಆಟಗಾರ ಶ್ರೀಶಾಂತ್
ಲೂಸ್ ಮಾದ ಯೋಗೀಶ್ ಸಹ ನಟಿಸಿರುವುದು ವಿಶೇಷ. ‌ನಿರ್ಮಾಪಕರಾದ
ಶಂಕರೇಗೌಡ ಅವರು ಈ ಚಿತ್ರವನ್ನು ನಿರ್ಮಿಸಿ ಮೊದಲಬಾರಿಗೆ ನಿರ್ದೇಶನ
ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅವರು ತಮ್ಮ ದೇಹವನ್ನು ದಂಡಿಸಿ ಸಿಕ್ಸ್ ಪ್ಯಾಕ್ ಮಾಡಿಕೊಂಡು ಕೆಂಪೇಗೌಡ ನಾಗಿ ಘರ್ಜಿಸಲು ಬರುತ್ತಿದ್ದಾರೆ.
ಚಿತ್ರಕ್ಕೆ ವರುಣ್ ಉಣ್ಣಿ ಎಂಬುವವರು ಸಂಗೀತ ಸಂಯೋಜನೆ ಮಾಡಿದ್ದಾರೆ.
ಚಿತ್ರದ ಹಾಡುಗಳನ್ನು ಲಹರಿ ಆಡಿಯೋ ದವರು ಹೊರ ತರುತ್ತಿದ್ದಾರೆ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com