ಕೇವಲ ಮೋಷನ್ ಪೋಸ್ಟರ್ ಮೂಲಕವೇ ದೊಡ್ಡ ಕ್ರೇಜ಼್ ಹುಟ್ಟಿಸಿದ ‘ಕೆಂಡ’- ಟೀಸರ್ ಇಲ್ಲಿದೆ ನೋಡಿ

Published on

638 Views

ಕೇವಲ ಒಂದೇ ಮೋಷನ್ ಪೋಸ್ಟರ್ ಬಿಡುಗಡೆಯಿಂದಲೇ, ಈ ಕನ್ನಡದ ಹೊಸಬರ ಸಿನಿಮಾ ಸಿನಿರಸಿಕರಲ್ಲಿ ಬಹುದೊಡ್ಡ ಕ್ರೇಜ಼್ ಹುಟ್ಟಿಸಿದೆ.



ರಂಗಭೂಮಿಯ ಪ್ರತಿಭೆಗಳೇ ಒಟ್ಟಾಗಿ ಸೇರಿ ನಿರ್ಮಿಸಿ ನಿರ್ದೇಶಿಸುತ್ತಿರುವ ಕೆಂಡ ಎನ್ನುವ ಚಿತ್ರ, ಇದೀಗ ಟೀಸರ್‌ನ್ನು ಕೂಡ ಬಿಡುಗಡೆಗೊಳಿಸಿದ್ದು, ಇದೊಂದು ವಿಶಿಷ್ಟ-ವಿಶೇಷ ಚಿತ್ರ ಎನ್ನುವ ರೋಚಕತೆಯನ್ನು ಹುಟ್ಟಿಸಿದೆ.

ಒಬ್ಬ ಸಾಮಾನ್ಯ ಹುಡುಗ, ಸಮಾಜ ವ್ಯವಸ್ಥೆಗಳಡಿ ಸಿಕ್ಕು ಎದುರಿಸುವ ಸವಾಲುಗಳ ಕುರಿತು ಚಿತ್ರಣ ನೀಡುವ ಈ ಚಿತ್ರ ಈಗಾಗಲೇ ಟೀಸರ್ ಮೂಲಕ ಎಲ್ಲರಲ್ಲೂ ಬಹಳ ದೊಡ್ಡ ನಿರೀಕ್ಷೆ ಹುಟ್ಟಿಸಿದೆ.

ನಿರ್ಮಾಪಕರೂ, ಛಾಯಾಗ್ರಾಹಕರೂ ಆಗಿರುವ ಸಹದೇವ್ ಕೆಲವಡಿ, ಈ ಚಿತ್ರವನ್ನು ನಿರ್ದೇಶಿಸಿದ್ದು, ನಿರ್ದೇಶಕರಾಗಿದ್ದ ರೂಪಾ ರಾವ್ ನಿರ್ಮಾಪಕರಾಗಿದ್ದಾರೆ.

ಗೋಪಾಲ ದೇಶಪಾಂಡೆ, ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ರವೀಂದ್ರನ್ ಮುಂತಾದ ಅದ್ಭುತ ನಟರನ್ನೇ ಒಳಗೊಂಡಿರುವ ಈ ಚಿತ್ರಕ್ಕೆ ಖ್ಯಾತ ಗೀತರಚನೆಕಾರರಾದ ಜಯಂತ್ ಕಾಯ್ಕಿಣಿ ಅವರ ಮಗ ರಿತ್ವಿಕ್ ಕಾಯ್ಕಿಣಿ ಅವರ ಸಂಗೀತ ನಿರ್ದೇಶನವಿದೆ. ಚಿತ್ರದ ಎರಡು ಹಾಡುಗಳಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ. ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರ್ಸ್ ಚಿತ್ರದಲ್ಲಿದ್ದ ಶ್ರೇಯಾಂಕ್ ನಂಜಪ್ಪ ಅವರ ಶಬ್ದ ಸಂಯೋಜನೆ ಈ ಕೆಂಡ ಚಿತ್ರಕ್ಕಿದೆ.

ಟೀಸರ್ ಹಾಗೂ ಮೋಷನ್ ಪೋಸ್ಟರ್ ಮೂಲಕವೇ ದೊಡ್ಡ ಕ್ರೇಜ಼್ ಹುಟ್ಟಿಸಿರುವ ಕೆಂಡ ಚಿತ್ರ, ಕನ್ನಡ ಚಿತ್ರರಂಗದಲ್ಲಿ ಒಂದು ದೊಡ್ಡ ಹೆಸರು ಗಳಿಸುವುದಂತೂ ಖಂಡಿತ.

ಚಲನಚಿತ್ರಗಳ ಕುರಿತ ಹೆಚ್ಚಿನ ಮಾಹಿತಿಗಾಗಿ https://flixoye.com ನ್ನು ಫಾಲೋ ಮಾಡಿ.

More Buzz

Buzz 3 days ago

Swastik Productions celebrates the iconic success of Shrimad Ramayan and the grand launch of Veer Hanuman

Trailers 10 months ago

Rudra Garuda Purana Official Teaser Starring Rishi, Priyanka

Trailers 10 months ago

Pepe Kannada Movie Trailer Starring Vinay Rajkumar

BuzzKollywood Buzz 10 months ago

The GOAT Movie: Trailer ಗೂ ಟ್ರೈಲರ್ ರಿಲೀಸ್ ಮಾಡಿದ ವಿಜಯ್ ನಟನೆಯ ಚಿತ್ರತಂಡ

Buzz 10 months ago

Daali Pictures: ವಿದ್ಯಾಪತಿ ಮೂಲಕ ಕರಾಟೆ ಕಿಂಗ್ ಆದ ನಾಗಭೂಷಣ, ಪ್ರೊಮೋ ಬಗ್ಗೆ ಸಿಕ್ತು ಬಿಗ್ ಅಪ್ ಡೇಟ್

BuzzTrailers 10 months ago

Laughing Buddha Trailer – ಪ್ರಮೋದ್ ಶೆಟ್ರ ಡೊಳ್ಳೊಟ್ಟೆ ಪೊಲೀಸ್ ಪಾತ್ರ ನೋಡಿದ್ರಾ? ಟ್ರೈಲರ್ ಇಲ್ಲಿದೆ ನೋಡಿ.

Buzz 10 months ago

Samarjith Lankesh: ಇಂದ್ರಜಿತ್ ಲಂಕೇಶ್ ಮಗನ ಜೊತೆ ಹುಚ್ಚೆದ್ದು ಕುಣಿದು ‘ಕಿಸ್’ ಕೊಟ್ಟ ಉಪೇಂದ್ರ – ವೈರಲ್ ವಿಡಿಯೋ ಇಲ್ಲಿದೆ!

Buzz 10 months ago

Abhishek Aishwarya Divorce – ನಾವು ಡಿವೋರ್ಸ್ ಪಡೆಯಲಿದ್ದೇವೆ ಎಂದ ಅಭಿಷೇಕ್‌ ಬಚ್ಚನ್ ವಿಡಿಯೋ ವೈರಲ್ – ಅಸಲಿಯತ್ತೇನು?

Buzz 10 months ago

Tharun Sonal Marriage: ಸಪ್ತಪದಿ ತುಳಿಯಲಿರುವ ತರುಣ್ – ಸೋನಲ್, ನಟಿ ನಿರ್ದೇಶಕ ಜೋಡಿಗೆ ಹಲವಾರು ಗಣ್ಯರ ಆಶೀರ್ವಾದ

Buzz 10 months ago

Bheema Movie Review: ಫುಲ್ ಆಕ್ಷನ್, ಸ್ಟಾರ್ಟ್ ಟು ಎಂಡ್ ಸಖತ್ ಮಾಸ್ – ದುನಿಯಾ ವಿಜಿ ಭೀಮ ಥಿಯೇಟರ್ ಕಿಂಗ್

BuzzTollywood Buzz 10 months ago

Naga Chaithanya – Shobhitha Dhulipala: ದೀರ್ಘಕಾಲದ ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಸಮಂತಾ ಮಾಜಿ ಪತಿ ನಾಗಚೈತನ್ಯ

BuzzTollywood Buzz 10 months ago

Mr.Bachchan ಆದ ರವಿತೇಜ – ಚಿತ್ರದ ಟ್ರೈಲರ್ ನಲ್ಲಿ ‘ಮಾಸ್ ಮಹಾರಾಜ’ನ ಕಮಾಲ್

Copyright ©2025 . All Rights Reserved. privacy | terms Whatsapp: 9538193653 Email: hello@flixoye.com